nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!

    November 5, 2026

    ಎಫ್‌ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್‌ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್‌ ನಲ್ಲಿ ಹೆಚ್ಚು ಲಾಭ?

    November 5, 2026

    ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    November 5, 2026
    Facebook Twitter Instagram
    ಟ್ರೆಂಡಿಂಗ್
    • ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!
    • ಎಫ್‌ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್‌ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್‌ ನಲ್ಲಿ ಹೆಚ್ಚು ಲಾಭ?
    • ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!
    • ಯುವಜನರಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ನಿರ್ಲಕ್ಷಿಸಬಾರದ ಈ ಲಕ್ಷಣಗಳು!
    • ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
    • ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
    • ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 200ಕೋಟಿ ಮೌಲ್ಯದ ಆಸ್ತಿಯನ್ನು ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ ಶ್ರೀಮಂತ ಜೈನ ದಂಪತಿ
    ರಾಜ್ಯ ಸುದ್ದಿ April 18, 2024

    200ಕೋಟಿ ಮೌಲ್ಯದ ಆಸ್ತಿಯನ್ನು ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ ಶ್ರೀಮಂತ ಜೈನ ದಂಪತಿ

    By adminApril 18, 2024No Comments1 Min Read
    gujarath 2

    ತಮ್ಮಲ್ಲಿದ್ದ 200 ಕೋಟಿ ರೂಪಾಯಿ ಆಸ್ತಿ ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ ಗುಜರಾತ್ ನ ಈ ಜೈನ ದಂಪತಿ ಸುದ್ದಿಯಾಗಿದ್ದಾರೆ. ಅದರಲ್ಲೂ ಅವರು ಸನ್ಯಾಸ ಸ್ವೀಕರಿಸುವ ಮೊದಲು ಮೆರವಣಿಗೆ ಮಾಡಿ ಇದ್ದ ನಗದನ್ನೆಲ್ಲಾ ಜನರ ಮೇಲೆ ಸುರಿದಿದ್ದಾರೆ.

     

    ಆ ವೀಡಿಯೊ ವೈರಲ್ ಆಗಿದೆ. ತಮ್ಮ 200ಕೋಟಿ ಮೌಲ್ಯದ ಆಸ್ತಿಯನ್ನು ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ ಗುಜರಾತ್ ನ ಶ್ರೀಮಂತ ಜೈನ ದಂಪತಿಗಳನ್ನು ನೋಡಿದರೆ ನಿಜಕ್ಕೂ ಆಚ್ಚರಿಯಾಗುತ್ತದೆ. ಭವೇಶ್ ಭಂಡಾರಿ ಅವರು ಕಟ್ಟಡ ನಿರ್ಮಾಣ ಉದ್ಯಮಿಯಾಗಿದ್ದು, ಇವರು ಸಬರ್ಕಾಂತ ಮತ್ತು ಅಹಮದಾಬಾದ್ ಎರಡರಲ್ಲೂ ತಮ್ಮ ಕೆಲಸ ನಿರ್ವಹಿಸುತ್ತಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು 2022ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಭಂಡಾರಿ ಮತ್ತು ಅವರ ಪತ್ನಿ ತನ್ನ ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ.

    ಅದಕ್ಕಾಗಿ ದಂಪತಿ ಗುಜರಾತ್ ನ ಸಬರ್ ಕಾಂತ ಜಿಲ್ಲೆಯಲ್ಲಿ ಟ್ರಕ್ ಅನ್ನು ರಥದಂತೆ ಅಲಂಕರಿಸಿ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ವಾಹನದ ಮೇಲೆ ನಿಂತು ಮೆರವಣಿಗೆ ನಡೆಸಿದ್ದಾರೆ. ಕಿರಿದಾದ ರಸ್ತೆಯಲ್ಲಿ ಅವರು ಪ್ರಯಾಣಿಸುವಾಗ ಕುಟುಂಬದವರು ಅವರನ್ನು ಸುತ್ತುವರಿದಿದ್ದಾರೆ. ಭಂಡಾರಿ ಮತ್ತು ಆತನ ಪತ್ನಿ ನೆರೆದಿದ್ದ ಜನರ ಮೇಲೆ ಬಟ್ಟೆಗಳನ್ನು ಹಾಗೂ ಹಣವನ್ನು ಎಸೆದಿದ್ದಾರೆ. ಹಣವನ್ನು ಪಡೆಯಲು ಜನರು ಮುಗಿಬಿದ್ದಿದ್ದಾರೆ. ಈ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ವಾಹನ ಸವಾರರಿಗೆ ಗುಡ್‌ ನ್ಯೂಸ್‌! ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಯಾವಾಗ?

    November 3, 2026

    ಸಿದ್ದರಾಮಯ್ಯ ಮೇಲೆ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ: ಹೆಚ್ ಡಿಕೆ ಕೈವಾಡ: ಸಚಿವ ಕೃಷ್ಣ ಬೈರೇಗೌಡ

    November 3, 2026

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನಾವು ಗೊರಕೆ ಹೊಡೆಯುವ ಶಬ್ದ ನಮಗೇ ಏಕೆ ಕೇಳಿಸುವುದಿಲ್ಲ? ಇದರ ಹಿಂದಿದೆ ಮೆದುಳಿನ ವಿಚಿತ್ರ ಆಟ!

    November 5, 2026

    ನಿದ್ದೆ ಮಾಡುವಾಗ ಸಣ್ಣ ಶಬ್ದ ಕೇಳಿಸಿದರೂ ಕೆಲವರು ತಕ್ಷಣ ಎಚ್ಚರಗೊಳ್ಳುತ್ತಾರೆ. ಯಾರಾದರೂ ಹೆಸರಿಟ್ಟು ಕರೆದರೆ ನಿದ್ದೆಯಿಂದ ಎದ್ದುಬಿಡುತ್ತಾರೆ. ಆದರೆ ಇಡೀ…

    ಎಫ್‌ ಡಿ ಹೂಡಿಕೆದಾರರ ಗಮನಕ್ಕೆ: ನವೆಂಬರ್‌ ನಲ್ಲಿ ಬಡ್ಡಿದರ ಬದಲಾವಣೆ, ಯಾವ ಬ್ಯಾಂಕ್‌ ನಲ್ಲಿ ಹೆಚ್ಚು ಲಾಭ?

    November 5, 2026

    ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    November 5, 2026

    ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!

    November 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.