nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೀಘ್ರದಲ್ಲೇ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ?
    ರಾಜ್ಯ ಸುದ್ದಿ December 14, 2023

    ಶೀಘ್ರದಲ್ಲೇ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ?

    By adminDecember 14, 2023No Comments1 Min Read
    dharavada

    ಧಾರವಾಡ: ಎಲ್ಲವೂ ಅಂದುಕೊಂಡಂತೆ ನಡೆದರೆ ಹಲವು ದಶಕಗಳ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆ ಧಾರವಾಡಕ್ಕೆ ಬರುವ ದಿನಗಳು ದೂರವಿಲ್ಲ. ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಒಪ್ಪಿಗೆ ನೀಡಿದ್ದಾರೆ.

    ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೊ ಅಥವಾ ಬೇಡವೆ ಎಂಬುದನ್ನು ಪರಿಶೀಲಿಸುವುದಾಗಿ ಹೇಳಿದರು. ನಂತರ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಯನ್ನಾಗಿ ಮಾಡಲು ಕ್ರಮಕೈಗೊಳ್ಳಲಿದ್ದೇವೆ ಎಂದರು.


    Provided by
    Provided by

    ನಗರ ಸ್ಥಳೀಯ ಸಂಸ್ಥೆಯನ್ನು ನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು 2011ರ ಜನಸಂಖ್ಯೆ ಮಾನದಂಡವಾಗಿದೆ. ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976ರಲ್ಲಿರುವ ಮಾನದಂಡಗಳನ್ನು ಧಾರವಾಡ ಪೂರೈಸುತ್ತದೆಯೇ ಎಂಬುದನ್ನು ಪರಿಶೀಲಿಸುವುದಾಗಿ ಹೇಳಿದರು.

    ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರಗಳಾಗಿದ್ದು, 202.3 ಚ.ಕಿ.ಮೀ.ಗಳಷ್ಟು ವಿಸ್ತಾರವಾಗಿದ್ದು, 2011ರ ಜನಗಣತಿಯ ಪ್ರಕಾರ 9.43 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಜನಸಾಂದ್ರತೆ ಪ್ರತಿ ಚದರ ಕಿ.ಮೀ.ಗೆ 4,665 ಇದೆ. ಅವಳಿ ನಗರಗಳ ಆಡಳಿತಕ್ಕಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗಿದೆ.

    ಕೆಎಂಸಿ ಕಾಯಿದೆಯ ಪ್ರಕಾರ ನಗರವೊಂದಕ್ಕೆ ಸಿಟಿ ಕಾರ್ಪೊರೇಷನ್ ಹೊಂದಲು ಮೂರು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರಬೇಕು. ಜನಸಾಂದ್ರತೆ ಪ್ರತಿ ಚ.ಕಿ.ಮೀ.ಗೆ 3,000ಕ್ಕಿಂತ ಕಡಿಮೆ ಇರಬಾರದು. ನಗರದಿಂದ 6 ಕೋಟಿಗೂ ಹೆಚ್ಚು ಆದಾಯ ಬರಬೇಕು. ವಾರ್ಷಿಕವಾಗಿ ಸ್ವಂತ ಸಂಪನ್ಮೂಲಗಳನ್ನು ಹೊಂದಿರಬೇಕು ಮತ್ತು ನಗರದ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಹೆಚ್ಚು ಜನರು ಕೃಷಿಯೇತರ ವಲಯಗಳಲ್ಲಿ ಉದ್ಯೋಗಿಗಳಾಗಿರಬೇಕು ಎಂದು ಸುರೇಶ್ ಹೇಳಿದರು.

    admin
    • Website

    Related Posts

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.