ಮೊಬೈಲ್ ಬಳಕೆದಾರರಿಗೆ ಲೋಕಸಭಾ ಚುನಾವಣೆ ನಂತರ ದರ ಏರಿಕೆಯ ಬಿಸಿ ತಟ್ಟಲಿದೆ. ಭಾರತೀಯ ಟೆಲಿಕಾಂ ಉದ್ಯಮವು ಲೋಕಸಭೆ ಚುನಾವಣೆ ನಂತರ ಸೇವಾ ಶುಲ್ಕಗಳ ಶೇ.15 ರಿಂದ 17ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಆಂಟಿಕ್ ಸ್ಟಾಕ್ ಬೋಕಿಂಗ್ ವರದಿ ತಿಳಿಸಿದೆ.
ಕೊನೆಯ ಬಾರಿ 2021ರ ಡಿಸೆಂಬರ್ ನಲ್ಲಿದರ ಪರಿಷ್ಕರಣೆ ಮಾಡಿ ಶೇ.20ರಷ್ಟು ಹೆಚ್ಚಳ ಮಾಡಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296