nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026

    ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು

    January 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ
    • ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
    • ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು
    • ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು
    • SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ
    • ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!
    • ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್: 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ
    • ತುರುವೇಕೆರೆ | ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪನ ಭ್ರಷ್ಟಾಚಾರ ಪ್ರಶ್ನಿಸಿದ್ದಕ್ಕೆ ಅನರ್ಹ ಪಟ್ಟ: ಪಂಚಾಕ್ಷರಿ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!
    ಜಿಲ್ಲಾ ಸುದ್ದಿ January 8, 2026

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    By adminJanuary 8, 2026No Comments1 Min Read
    pocso act

    ಚಿಕ್ಕಮಗಳೂರು: ಹಣದ ಆಸೆಗಾಗಿ ಸ್ವಂತ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಅಮಾನವೀಯ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆ ಸೇರಿದಂತೆ ಒಟ್ಟು 12 ಮಂದಿ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ವಿವರ: ಅಜ್ಜಂಪುರ ತಾಲೂಕಿನ ನಾಗವಂಗಲ ಗ್ರಾಮದ ನಿವಾಸಿಯಾಗಿರುವ ಆರೋಪಿ ತಂದೆ ತನ್ನ 16 ವರ್ಷದ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪಿಯಾಗಿದ್ದಾನೆ. ಆರು ವರ್ಷಗಳ ಹಿಂದೆ ಆತನ ಪತ್ನಿ ಮೃತಪಟ್ಟ ನಂತರ ಸಂತ್ರಸ್ತ ಬಾಲಕಿ ಅಜ್ಜ–ಅಜ್ಜಿಯ ಮನೆಯಲ್ಲಿ ವಾಸವಿದ್ದಳು. ಆದರೆ ಇತ್ತೀಚೆಗೆ ತಂದೆ ಗಿರೀಶ್ ಹಾಗೂ ಅಜ್ಜಿ ನಾಗರತ್ನ ಸೇರಿ ಬ್ರೋಕರ್ ನಾರಾಯಣಸ್ವಾಮಿ ಎಂಬಾತನ ಮೂಲಕ ಬಾಲಕಿಯನ್ನು ಮಂಗಳೂರಿನ ಭರತ್ ಶೆಟ್ಟಿ ಎಂಬಾತನ ಮನೆಗೆ ಕರೆದೊಯ್ದಿದ್ದರು.


    Provided by
    Provided by

    ಮಂಗಳೂರಿನಲ್ಲಿ ಬಾಲಕಿಯ ಮೇಲೆ ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು. ಬಾಲಕಿ ಪ್ರತಿರೋಧ ತೋರಿದಾಗ, “ನಿನ್ನ ತಂದೆಗೆ ಹಣ ನೀಡಿದ್ದೇವೆ” ಎಂದು ಆರೋಪಿಗಳು ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಬಾಲಕಿ ತನ್ನ ಚಿಕ್ಕಪ್ಪನಿಗೆ ಮಾಹಿತಿ ನೀಡಿದ ನಂತರ ನಂತರ ಪ್ರಕರಣ ಬೆಳಕಿಗೆ ಬಂದಿದೆ.

    ಬಾಲಕಿಯ ಚಿಕ್ಕಪ್ಪ ನೀಡಿದ ದೂರಿನ ಮೇರೆಗೆ ಬೀರೂರು ಠಾಣೆ ಪೊಲೀಸರು ತನಿಖೆ ಕೈಗೊಂಡು, ಆರೋಪಿಗಳಾದ  ಗಿರೀಶ್, ನಾಗರತ್ನ, ನಾರಾಯಣಸ್ವಾಮಿ, ಭರತ್ ಶೆಟ್ಟಿ, ಮನೆ ಮಾಲೀಕ ಶೇಖರ್ ಸುವರ್ಣ ಹಾಗೂ ದೌರ್ಜನ್ಯ ಎಸಗಿದ ಜೇನೇಂದ್ರ, ರಾಜೇಂದ್ರ, ಸಿರಾಜ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು

    January 23, 2026

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ಸರಗೂರು: ಆದಿಕರ್ನಾಟಕ ಮಹಾಸಭಾ ಮಾಜಿ ಗೌರವಾಧ್ಯಕ್ಷ ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ ಪಟ್ಟಣ ಪ್ರವಾಸ ಮಂದಿರದಲ್ಲಿ ಮಂಗಳವಾರದಂದು ಆದಿ…

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026

    ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು

    January 23, 2026

    ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.