nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    • ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
    • ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    ಜಿಲ್ಲಾ ಸುದ್ದಿ June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    By adminJune 5, 2026No Comments2 Mins Read
    sargur

    ಸರಗೂರು:  ಅರಣ್ಯನಾಶದಿಂದ ಪರಿಸರ ಮಾಲಿನ್ಯ ಉಂಟಾಗಿ ವಿದೇಶಗಳಲ್ಲಿ ಶುದ್ಧ ಆಮ್ಲಜನಕವನ್ನು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ನಮ್ಮಲ್ಲೂ ಸಹ ಪ್ರಕೃತಿದತ್ತವಾಗಿ ಸಿಗುವುದೆಲ್ಲವನ್ನು ಕೊಂಡುಕೊಳ್ಳಬಹುದಾದ ಪರಿಸ್ಥಿತಿ ಎದುರಾಗುವ ಕಾಲ ದೂರವಿಲ್ಲ ಎಂದು ಸರಗೂರು ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್.ಎಲ್. ಎಚ್ಚರಿಕೆ ನೀಡಿದರು.

    ಪಟ್ಟಣದ ಪ್ರಗತಿ ವಿದ್ಯಾಸಂಸ್ಥೆ ಹಾಗೂ ಕಾಲೇಜು ರಾಜಮ್ಮ ಲಿಂಗಯ್ಯ ಫೌಂಡೇಷನ್‌ ಮತ್ತು ಶಾಲೆಯ ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಸರ ದಿನಾಚರಣೆ ಅಂಗವಾಗಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಪರಿಸರ ಮಾಲಿನ್ಯಕ್ಕೆ ಪ್ರಮುಖ ಕಾರಣ ಮಿತಿ ಮೀರಿದ ಜನಸಂಖ್ಯೆ. ಅತಿಯಾದ ಜನಸಂಖ್ಯೆಯಿಂದಾಗಿ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಪಾರ ಪರಿಸರವನ್ನು ನಾಶ ಮಾಡಲಾಗುತ್ತಿದೆ. ಈಗಾಗಲೇ ನೀರು, ಆಹಾರವನ್ನು ಮಾರಿಕೊಂಡಿದ್ದೆವೆ. ಪರಿಸರ ನಾಶದಿಂದ ಉತ್ತಮವಾದ ಆಮ್ಲಜನಕ ಸಿಗುತ್ತಿಲ್ಲ. ಇದರಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದರು.

    ಇಂದಿನ ವಿದ್ಯಾರ್ಥಿಗಳು ಮುಂದಿನ ದಿನಗಳಿಗೆ ಭೂಮಿಯನ್ನು ಉಳಿಸಿ ಕೊಳ್ಳಬೇಕಾದರೆ ಸಾಧ್ಯವಾದಷ್ಟು ಗಿಡಗಳನ್ನು ನೆಡಬೇಕು. ನಿಮ್ಮ ಎಲ್ಲಾ ಆಚರಣೆಗಳಿಗೆ ಉಡುಗೊರೆಯಾಗಿ ಗಿಡಗಳನ್ನು ಕೊಡಿ ಮತ್ತು ನೆಧಿಡಧಿಬೇಧಿಕು ಎಂದು ಸಲಹೆ ನೀಡಿದರು.

    ಸಂಪಾದಕರು ವಿಶೇಷ ಯೋಜನೆಗಳ ಮತ್ತು ಏಷ್ಯಾ ನೆಟ್ ಸುವರ್ಣ ನ್ಯೂಸ್ ಬೆಂಗಳೂರು ವಿನೋದ್ ಕುಮಾರ್ ಬಿ. ನಾಯಕ್ ರವರು ಮಾತನಾಡಿ, ಇಂದು ಸರಕಾರಗಳು ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿದು ಕಟ್ಟಡಗಳನ್ನು ನಿರ್ಮಾಣ ಮಾಡಿ ಅಭಿವೃದ್ಧಿ ಎಂದು ಹೇಳಲಾಗುತ್ತದೆ. ಪರಿಸರವನ್ನು ಉಳಿಸಿಕೊಂಡು ಅದರ ಜತೆಗ ಹೊಂದಾಣಿಕೆ ಮಾಡಿಕೊಂಡು ಬದುಕಬೇಕು ಎಂದರು.

    ಪರಿಸರದ ಸಮತೋಲನ ಕಾಪಾಡಲು ಹಾಗೂ ಮುಂದಿನ ಪೀಳಿಗೆಗೆ ಹಸಿರು ವಾತಾವರಣ ನಿರ್ಮಿಸಲು ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ವಹಿಸಬೇಕು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಖಂಡಿಸಿ ಪರಸರವನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪ್ರಗತಿ ವಿದ್ಯಾಸಂಸ್ಥೆಯ ಧರ್ಮದರ್ಶಿಗಳು ಪ್ರಭಾಕರ್, ಪ್ರಗತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪಳಿನಿಸ್ವಾಮಿ, ಕಾಲೇಜು ಪ್ರಾಂಶುಪಾಲ ಪ್ರಕಾಶ್, ಕಾಲೇಜು ಉಪನ್ಯಾಸಕರು ಗೋವಿಂದರಾಜು ಎಸ್, ಮಹೇಂದ್ರ ಜೆ ಎಂ, ನಾಗರತ್ನ, ಸುನೀಲ್, ನಂದನ್ ಕುಮಾರ್, ಶಂಕರ್ ಪ್ರಮೋದ್, ವನಿತಾ ಮಣಿ, ಪಲ್ಲವಿ, ಮೀನಾ, ಪ್ರದೀಪ್ ಕುಮಾರ್, ಇನ್ನೂ ಮುಖಂಡರು ಸೇರಿದಂತೆ ಶಿಕ್ಷಕರು ಹಾಜರಿದ್ದರು.

    ಈ ಸಂದರ್ಭದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕಂಠಪಾಠ ಸ್ಪರ್ಧೆ ಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ರಾಘವೇಂದ್ರ ಅಡಿಗ ಎಚ್ಚೆನ್. ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ…

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.