nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
    ಜಿಲ್ಲಾ ಸುದ್ದಿ December 5, 2023

    ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

    By adminDecember 5, 2023No Comments1 Min Read
    death

    ಶಿವಮೊಗ್ಗ: ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ. ಕಾಲೇಜಿನ ಹಾಸ್ಟೆಲ್​ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇಂದು ಬಯಾಲಾಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್​ ರೂಂಗೆ ಹೋಗುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೇಘಶ್ರಿ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    admin
    • Website

    Related Posts

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.