ತಿಪಟೂರು: ರೈಲಿಗೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ನಗರದ ಶಾರದಾನಗರ ರೈಲ್ವೆ ಗೇಟ್ ಬಳಿ ನಡೆದಿದೆ.
ಯುವಕನೋರ್ವ ರೈಲಿಗೆ ತಲೆ ಕೊಟ್ಟು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಕಲ್ಕೆರೆ ಗ್ರಾಮದ ವಿದ್ಯಾರ್ಥಿ ಸಾವನ್ನಪ್ಪಿದ ಯುವಕ ಅಂತ ತಿಳಿದು ಬಂದಿದೆ.
ನಗರದಲ್ಲಿ ಸಂಚರಿಸಿದ ಸಂಪರ್ಕ ಕ್ರಾಂತಿ ತಲೆ ಕೊಟ್ಟು ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಯುವಕನ ರುಂಡ ಮುಂಡದಿಂದ ಬೇರ್ಪಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q