nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಯನ್ನು ಬಲವಂತವಾಗಿ ‘ಜೈ ಶ್ರೀರಾಮ್’ ಎಂದು ಹೇಳಿಸಿ ಹಲ್ಲೆ ನಡೆಸಿ, ಜಾತಿ ನಿಂದನೆ: ಆರೋಪಿಗಳ ಬಂಧನ
    ರಾಜ್ಯ ಸುದ್ದಿ January 25, 2024

    ವಿದ್ಯಾರ್ಥಿಯನ್ನು ಬಲವಂತವಾಗಿ ‘ಜೈ ಶ್ರೀರಾಮ್’ ಎಂದು ಹೇಳಿಸಿ ಹಲ್ಲೆ ನಡೆಸಿ, ಜಾತಿ ನಿಂದನೆ: ಆರೋಪಿಗಳ ಬಂಧನ

    By adminJanuary 25, 2024No Comments1 Min Read
    ambedkar & shri ram

    ರಾಮ ದೇವರಲ್ಲ, ಡಾ.ಬಿ.ಆರ್. ಅಂಬೇಡ್ಕ‌ರ್ ದೇವರು ಎಂದು ವಾಟ್ಸಪ್ ಸ್ಟೇಟಸ್ ಹಾಕಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಯನ್ನು, ಬಲವಂತವಾಗಿ ಹನುಮಾನ್ ದೇವಸ್ಥಾನಕ್ಕೆ ಕರೆದೊಯ್ದು ಒತ್ತಾಯಪೂರ್ವಕವಾಗಿ ‘ಜೈ ಶ್ರೀರಾಮ್’ ಎಂದು ಹೇಳಿಸಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪದ ಮೇಲೆ ಹುಮನಾಬಾದ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

    ಹುಮನಾಬಾದ್ ಪಟ್ಟಣದ ಅಭಿಷೇಕ್, ರಿತೇಶ ರೆಡ್ಡಿ. ಸುನೀಲ ರೆಡ್ಡಿ ಹಾಗೂ ಅಭಿಷೇಕ ತೆಲಂಗ ಬಂಧಿತರು. ಹುಮನಾಬಾದ್ ತಾಲ್ಲೂಕಿನ ಹುಣಸಗೇರಾ ಗ್ರಾಮದ ದರ್ಶನ್ ಲಕ್ಷ್ಮಣ ಕಟ್ಟಿಮನಿ ಹಲ್ಲೆಗೊಳಗಾದ ದ್ವಿತೀಯ ಪಿಯು ವಿದ್ಯಾರ್ಥಿ.


    Provided by
    Provided by

    ದರ್ಶನ್ ಎಂಬ ವಿದ್ಯಾರ್ಥಿ ಜನವರಿ 22 ರಂದು ‘ರಾಮ ದೇವರಲ್ಲ, ಡಾ.ಬಿ.ಆರ್. ಅಂಬೇಡ್ಕ‌ರ್ ದೇವರು’ ಎಂದು ವಾಟ್ಸಪ್‌ ನಲ್ಲಿ ಸ್ಟೇಟಸ್ ಇಟ್ಟುಕೊಂಡಿದ್ದ. ಇದನ್ನು ನೋಡಿದ ಅಭಿಷೇಕ್, ರಿತೇಶ ರೆಡ್ಡಿ, ಸುನೀಲ ರೆಡ್ಡಿ ಹಾಗೂ ಅಭಿಷೇಕ ತೆಲಂಗ ಅವರು ದರ್ಶನ್ ನನ್ನು ವಾಹನದಲ್ಲಿ ಹನುಮಾನ್ ದೇವಸ್ಥಾನಕ್ಕೆ ಕರೆದೊಯ್ದು ಜೈ ಶ್ರೀರಾಮ್ ಎಂದು ಹೇಳಿಸಿ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಎಸ್ ಪಿ ತಿಳಿಸಿದ್ದಾರೆ.

    admin
    • Website

    Related Posts

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.