nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಶಿಕ್ಷಕಿ ಅರೆಸ್ಟ್!
    World November 17, 2024

    ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಶಿಕ್ಷಕಿ ಅರೆಸ್ಟ್!

    By adminNovember 17, 2024No Comments1 Min Read
    carissa jane smith

    ವಿದ್ಯಾರ್ಥಿಗಳ ಜೊತೆಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಅಮೆರಿಕಾದ ಮಿಸೌರಿಯ ಡಿಕ್ಸನ್ ಸ್ಕೂಲ್ ಡಿಸ್ಟ್ರಿಕ್ಟ್‌ನ 30 ವರ್ಷದ ಮಾಜಿ ಶಿಕ್ಷಕಿ ಕ್ಯಾರಿಸ್ಸಾ ಜೇನ್ ಸ್ಮಿತ್ ಳನ್ನು ಪೊಲೀಸರು ಬಂಧಿಸಿದ್ದಾರೆ.

    ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ವಿದ್ಯಾರ್ಥಿಗಳಿಗೆ ಈಕೆ ಹಣ, ಮದ್ಯ, ಮಾದಕ ವಸ್ತುಗಳನ್ನು ನೀಡುತ್ತಿದ್ದಳು ಎನ್ನುವ ಆರೋಪ ಕೂಡ ಈಕೆಯ ಮೇಲಿದೆ.


    Provided by
    Provided by

    ಆಗಸ್ಟ್ 2023 ಮತ್ತು ಸೆಪ್ಟೆಂಬರ್ 2024 ರ ನಡುವೆ ಸಂಭವಿಸಿವೆ ಈ ಘಟನೆ ನಡೆದಿತ್ತು. ಈಗಾಗಲೇ ಮದುವೆಯಾಗಿರುವ ಸ್ಮಿತ್, ಲೈಂಗಿಕತೆಯನ್ನು ಹೊಂದಲು ವಿದ್ಯಾರ್ಥಿಗಳನ್ನು ತನ್ನ ಮನೆಗೆ ಮತ್ತು ಇತರ ಸ್ಥಳಗಳಿಗೆ ಆಹ್ವಾನಿಸುತ್ತಿದ್ದಳು ಎಂದು ಅಲ್ಲಿನ ಮಾಧ್ಯಮಗಳ ವರದಿ ಮಾಡಿವೆ.

    ಸ್ನ್ಯಾಪ್‌ ಚಾಟ್ ಮೂಲಕ ತನ್ನ ನಗ್ನ ಚಿತ್ರಗಳನ್ನು ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದ ಈಕೆ 100 ಡಾಲರ್ ಅಥವಾ ಗಾಂಜಾ ಕಳಿಸುತ್ತಿದ್ದಳಂತೆ.  ಡಿಕ್ಸನ್ ಹೈಸ್ಕೂಲ್‌ಗೆ  ಆಕೆಯ ರಾಜೀನಾಮೆ ಆಗಸ್ಟ್ 2024 ರಲ್ಲಿ ಬಂದಿದ್ದು ಪ್ರಸ್ತುತ, ಆಕೆಯ ಮೇಲೆ ಒಟ್ಟು 19 ಅಪರಾಧಗಳ ಆರೋಪವಿದೆ.

    ಅತ್ಯಾಚಾರ, ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಪರ್ಕ, ಲೈಂಗಿಕ ದುರ್ನಡತೆ, ವೇಶ್ಯಾವಾಟಿಕೆಯನ್ನು ಪೋಷಿಸುವ ಮತ್ತು ಮಗುವನ್ನು ಲೈಂಗಿಕವಾಗಿ ಬಳಸಿಕೊಂಡ ಸೇರಿದಂತೆ ಹಲವು ಆರೋಪಗಳನ್ನು ಹೊರಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಾರ್ಚ್ 18ರಂದು ಭೂಮಿಗೆ ಮರಳಲಿರುವ ಸುನಿತಾ ವಿಲಿಯಮ್ಸ್!

    March 17, 2025

    ಒಂದು ವಾರದೊಳಗೆ ಭೂಮಿಗೆ ವಾಪಸ್ ಆಗಲಿದ್ದಾರೆ ಸುನಿತಾ ವಿಲಿಯಮ್ಸ್‌ !

    March 15, 2025

    ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ: ತನ್ನ ಸಂಘಟನೆಯ ಸದಸ್ಯರಿಗೆ ಗಲ್ಲು ಶಿಕ್ಷೆ ನೀಡಿದ ಹಮಾಸ್

    February 6, 2025

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.