nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕಿಯ ಬಂಧನ!
    ರಾಷ್ಟ್ರೀಯ ಸುದ್ದಿ May 2, 2024

    ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕಿಯ ಬಂಧನ!

    By adminMay 2, 2024No Comments1 Min Read
    reagan gray

    ಅರ್ಕಾನ್ಸಸ್ ಚರ್ಚ್ ನಲ್ಲಿ ಭೇಟಿಯಾದ 15 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮೆರಿಕದ ಶಿಕ್ಷಕಿಯೊಬ್ಬರನ್ನು ಬಂಧಿಸಲಾಗಿದೆ.

    26 ವರ್ಷ ವಯಸ್ಸಿನ ರೇಗನ್ ಗ್ರೇ ಎಂಬಾಕೆಯನ್ನು ಬಂಧಿಸಲಾಗಿದೆ. ಲಿಟ್ಲ್ ರಾಕ್ ಇಮ್ಯಾನ್ಯುಯಲ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಸ್ವಯಂಸೇವಕಿಯಾಗಿ ಕಾರ್ಯ ನಿರ್ವಹಿಸುವ ವೇಳೆ 2020ರಿಂದೀಚೆಗೆ 15 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎನ್ನುವುದು ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

    ನ್ಯಾಯಾಲಯದ ದಾಖಲೆಗಳ ಪ್ರಕಾರ, ಮಗನ ಮೊಬೈಲ್ ಫೋನ್ ನಲ್ಲಿದ್ದ ಸಂದೇಶಗಳನ್ನು ನೋಡಿದ ಬಳಿಕ ಬಾಲಕನ ಪೋಷಕರು ಮಹಿಳೆ ಬಗ್ಗೆ ಹಿರಿಯ ಪಾಸ್ಟರ್ ಗೆ ದೂರು ನೀಡಿದ್ದರು. ಬಾಲಕನಿಗೆ ನಗ್ನ ಚಿತ್ರಗಳನ್ನು ಹೇರಳವಾಗಿ ಕಳುಹಿಸುತ್ತಿದ್ದುದು ಕಂಡುಬಂದಿತ್ತು.

    ಲಿಟ್ಲ್ ರಾಕ್ ಕ್ರಿಶ್ಚಿಯನ್ ಅಕಾಡೆಮಿಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆ, ಕೌನ್ಸಿಲಿಂಗ್ ವೇಳೆ ಬಾಲಕನ ಜೊತೆಗೆ ದೈಹಿಕ ಸಂಬಂಧವಾಗಿರಲಿಲ್ಲ ಎಂದು ಚರ್ಚ್ ಅಧಿಕಾರಿಗಳಿಗೆ ತಿಳಿಸಿದ್ದಳು.

    ಈ ವರ್ಷದ ಫೆಬ್ರುವರಿಯಲ್ಲಿ ಸ್ನ್ಯಾಪ್ ಚಾಟ್ ಮೂಲಕ 15 ವರ್ಷದ ಬಾಲಕನಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದುದು ದೃಢಪಟ್ಟಿತ್ತು ಈ ಸಂಬಂಧ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.