ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಬೆಳ್ಳಂ ಬೆಳಗ್ಗೆ ಜರುಗಿದೆ.
ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಕಾರಿನಲ್ಲಿದ್ದರು. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆರು ಜನ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಭೀಕರ ಅಪಘಾತದಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಬೆಳ್ಳಂ ಬೆಳಗ್ಗೆ ಜರುಗಿದೆ.
ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಕಾರಿನಲ್ಲಿದ್ದರು. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆರು ಜನ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296