ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮದರಂಕಪಲ್ಲಿ ಕ್ರಾಸ್ ನ ಬಳಿ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಶಂಕರ(40) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಅಪಘಾತದ ಬಳಿಕ ಶಂಕರ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


