nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್‌ ಮತ್ತು ಟ್ರಕ್‌ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ
    ಜಿಲ್ಲಾ ಸುದ್ದಿ April 13, 2024

    ಕಾರ್‌ ಮತ್ತು ಟ್ರಕ್‌ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ

    By adminApril 13, 2024No Comments1 Min Read
    death accident

    ವಿಜಯಪುರ: ಅರ್ಜಣಗಿಯ ಬಳಿ ಕಾರ್‌ ಮತ್ತು ಟ್ರಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರವಿನಾಥ ಸುನಿಲಾಲ್‌ ಪತ್ತಾರ(52), ಅರ್ಜುನ್‌ ಕುಶಾಲ್‌ ಸಿಂಗ್‌ ರಜಪೂತ(32), ಪುಷ್ಪಾ(40) ಹಾಗ ಮೇಘರಾಜ್‌ ರಜಪೂತ(12) ಮೃತ ದುರ್ದೈವಿಗಳಾಗಿದ್ದಾರೆ.

    ಟ್ರಕ್‌ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲಿಯ ಮೃತಪಟ್ಟಿದ್ದಾರೆ. ಬೆಳಗ್ಗೆ ವಿಜಯನದಿಂದ ಜಮಖಂಡಿಗೆ ಅರ್ಜುನ್‌ ಸಿಂಗ್‌ ತಮ್ಮ ಪೋಷಕರು ಹಾಗೂ ಮಗನೊಂದಿಗೆ ತೆರಳುತ್ತಿದ್ದರು. ಈ ವೇಳೆ ಜಮಖಂಡಿಯಿಂದ ಬರುತ್ತಿದ್ದ ಟ್ರಕ್‌ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಬಲೇಶ್ವರ‌ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Comments are closed.

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.