nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026
    Facebook Twitter Instagram
    ಟ್ರೆಂಡಿಂಗ್
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಕರ ರಸ್ತೆ ಅಪಘಾತ: ತೆಲಂಗಾಣದ ಶಾಸಕಿ ಲಾಸ್ಯ ನಂದಿತಾ ದುರ್ಮರಣ
    ರಾಜ್ಯ ಸುದ್ದಿ February 23, 2024

    ಭೀಕರ ರಸ್ತೆ ಅಪಘಾತ: ತೆಲಂಗಾಣದ ಶಾಸಕಿ ಲಾಸ್ಯ ನಂದಿತಾ ದುರ್ಮರಣ

    By adminFebruary 23, 2024No Comments1 Min Read
    thelangana 2

    ಹೈದರಾಬಾದ್:‌ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್ ‌ನ ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ (BRS) ಶಾಸಕಿ ಜಿ ಲಾಸ್ಯ ನಂದಿತಾ(37) ದುರ್ಮರಣಕ್ಕೀಡಾಗಿದ್ದಾರೆ.

    ಬಿಆರ್‌ಎಸ್‌ನ ಮಾಜಿ ಶಾಸಕ ದಿವಂಗತ ಜಿ ಸಾಯಣ್ಣ ಅವರ ಪುತ್ರಿಯಾಗಿರುವ ನಂದಿತಾ ಅವರು ಕಳೆದ ನವೆಂಬರ್ ‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದಿಂದ ಜಿ ವೆನ್ನೆಲ ಅವರನ್ನು ಸೋಲಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದರು.


    Provided by
    Provided by

    ನಂದಿತಾ ಅವರು ತಮ್ಮ ಎಸ್‌ ಯುವಿ ಕಾರಿನಲ್ಲಿ ನಗರಕ್ಕೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಎಕ್ಸ್‌ ಪ್ರೆಸ್‌ ವೇಯ ಎಡಭಾಗದಲ್ಲಿರುವ ಲೋಹದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಶಾಸಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಕಾರು ಚಾಲಕನನ್ನು ಸಮೀಪದ ಪಟಂಚೇರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ತುರುವೇಕೆರೆ: ಸಮಾಜ ಸೇವೆಗೆ ಜಾತಿ ಮುಖ್ಯವಾಗಬಾರದು, ನಾವು ಮಾಡುವ ಸೇವೆ ಮುಖ್ಯವಾಗಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಗುರು…

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.