ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಬಳಿ ವಾಟರ್ ಟ್ಯಾಂಕರ್, ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೂಡ್ಸ್ ವಾಹನ ಚಾಲಕ ಮುರುಗನ್ (40) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಬೆಳ್ಳಂದೂರು ಬಸ್ ನಿಲ್ದಾಣದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದ ಬಳಿಕ ವಾಟರ್ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296