ಕೊರಟಗೆರೆ: ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಥರಟಿ ಗ್ರಾಮದ ಬಳಿ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ರೈತನ ಆಕ್ರಂದನ ಮುಗಿಲು ಮುಟ್ಟಿದೆ. ಥರಟಿ ಗ್ರಾಮದ ತಿಮ್ಮಪ್ಪ ಬಿನ್ ವೆಂಕಟರಮಣಪ್ಪ ಎನ್ನುವ ಬಡ ರೈತನಿಗೆ ಸೇರಿದ ಕುರಿಗಳಾಗಿವೆ.
ಕುರಿಗಳು ಕಳೆದುಕೊಂಡ ರೈತನಿಗೆ ಬಸ್ ಮಾಲೀಕನಿಂದ ಪರಿಹಾರ ಕೊಡಿಸುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಈ ರಸ್ತೆಯಲ್ಲಿ ಅತೀ ವೇಗದ ಚಲನೆಯಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಬಸ್ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಒಂದು ಗಂಟೆಗೂ ಅಧಿಕ ಟ್ರಾಫಿಕ್ ಜಾಮ್ ಆಗಿದ್ದು, ಕೊರಟಗೆರೆ ಪೊಲೀಸ್ ಅಧಿಕಾರಿಗಳು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA