ಮತದಾನದ ಬಳಿಕ ಕುಸಿದು ಬಿದ್ದು ಮತದಾರರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ರಮೇಶ್ ಮೃತ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮಯೂರ ಯುವ ವೇದಿಕೆಯ ಸದಸ್ಯರಾಗಿರುವ ಎಚ್.ಕೆ. ರಮೇಶ್, ದಂಪತಿ ಸಮೇತವಾಗಿ ಇಂದು ಮತದಾನದಲ್ಲಿ ಪಾಲ್ಗೊಂಡಿದ್ದರು. ತುಮಕೂರಿನ ಎಸ್ .ಎಸ್. ಪುರಂ ಮತ ಕೇಂದ್ರದಿಂದ ಮತದಾನ ಮಾಡಿ ಬಂದಿದ್ದ ರಮೇಶ್, ಮತದಾನ ಮಾಡಿದ ಬಳಿಕ ತಮ್ಮದೇ ಮಾಲಿಕತ್ವದ ಬಟ್ಟೆ ಅಂಗಡಿ ಎಫ್ ಸ್ಕೊಯರ್’ಗೆ ತೆರಳಿದ್ದಾಗ ದಿಢೀರನೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆಯೆಂದು ಶಂಕಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296