nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈದ್ಯಕೀಯ ಕಾಲೇಜಿನ ಯುವ ವೈದ್ಯೆ ಆತ್ಮಹತ್ಯೆ: ಡೆತ್ ನೋಟ್ ಪತ್ತೆ
    ರಾಜ್ಯ ಸುದ್ದಿ March 27, 2024

    ವೈದ್ಯಕೀಯ ಕಾಲೇಜಿನ ಯುವ ವೈದ್ಯೆ ಆತ್ಮಹತ್ಯೆ: ಡೆತ್ ನೋಟ್ ಪತ್ತೆ

    By adminMarch 27, 2024No Comments1 Min Read
    thiruvananthapuram

    ತಿರುವನಂತಪುರಂ ವೈದ್ಯಕೀಯ ಕಾಲೇಜಿನ ಯುವ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ವೈದ್ಯೆ ಅಭಿರಾಮಿ ಮೃತಪಟ್ಟಿದ್ದಾರೆ. ವೈದ್ಯೆ ಅಭಿರಾಮಿ ತಿರುವನಂತಪುರದ ವೆಲ್ಲನಾಡು ಮೂಲದವರು. ಮೆಡಿಕಲ್ ಕಾಲೇಜು ಸಮೀಪದ ಪಿಟಿ ಚಾಕೋ ನಗರದ ಫ್ಲ್ಯಾಟ್‌ ನಲ್ಲಿ ಮೃತದೇಹ ಪತ್ತೆಯಾಗಿದೆ. ಅರಿವಳಿಕೆ ಔಷಧಿಯ ಮಿತಿಮೀರಿದ ಸೇವನೆಯೇ ಸಾವಿಗೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

    ಪೊಲೀಸರ ಪ್ರಕಾರ ಇವರು ಮಧ್ಯಾಹ್ನದ ಊಟದ ನಂತರ ತನ್ನ ಮನೆ ಲಾಕ್‌ ಮಾಡಿದ್ದರು. ಈಕೆಯ ಫ್ಲ್ಯಾಟ್‌ ಮೇಟ್ಸ್‌ ಬಲವಂತದಿಂದ ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ತನ್ನ ಬೆಡ್‌ ಮೇಲೆ ಬಿದ್ದಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ಅಲ್ಲಿ ವೈದ್ಯರು ಆಕೆಯನ್ನು ಮೃತ ಎಂದು ಘೋಷಣೆ ಮಾಡಿದ್ದಾರೆ.

    ಪೊಲೀಸರು ಕೊಠಡಿಯಿಂದ ಸಿರಿಂಜ್ ಮತ್ತು ಡೆತ್‌ ನೋಟ್ ವಶಪಡಿಸಿಕೊಂಡಿದ್ದಾರೆ. ಮೃತದೇಹವನ್ನು ವೈದ್ಯಕೀಯ ಕಾಲೇಜು ಶವಾಗಾರಕ್ಕೆ ಸಾಗಿಸಲಾಗಿದೆ. ಮಿತಿಮೀರಿದ ಮಾದಕ ದ್ರವ್ಯ ಸೇವನೆಯಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ. ಯುವ ವೈದ್ಯೆ ಕೊಲ್ಲಂನ ರಾಮನ್‌ ಕುಲಂಗರ ನಿವಾಸಿ ಪ್ರತೀಶ್ ರಘು ಅವರನ್ನು ವಿವಾಹವಾಗಿದ್ದರು. ಅವರು ಕೂಡಾ ವೃತ್ತಿಯಲ್ಲಿ ವೈದ್ಯರು. ಪೊಲೀಸರು ಅಸ್ವಾಭಾವಿಕ ಮರಣಕ್ಕಾಗಿ ಸಿಆರ್‌ ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶುಂಠಿಯು ಪ್ರತಿಯೊಬ್ಬರ ಅಡುಗೆಮನೆಯಲ್ಲಿಯೂ ಅತ್ಯಗತ್ಯವಾಗಿ ಬಳಸುವ ಒಂದು ಪ್ರಮುಖ ಪದಾರ್ಥ. ಚಹಾ, ಸಾರು, ಕರ್ರಿ ಅಥವಾ ವಿವಿಧ ಖಾದ್ಯಗಳಿಗೆ ಶುಂಠಿ…

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.