nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇನೆಗೆ ಸೇರಲು ಅವಕಾಶ ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ
    ರಾಜ್ಯ ಸುದ್ದಿ February 29, 2024

    ಸೇನೆಗೆ ಸೇರಲು ಅವಕಾಶ ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

    By adminFebruary 29, 2024No Comments1 Min Read
    chikkamagaluru

    ಚಿಕ್ಕಮಗಳೂರು: ಭಾರತೀಯ ಸೇನೆಗೆ ಸೇರಲು ಅವಕಾಶ ಸಿಗಲಿಲ್ಲ ಎಂಬ ಕಾರಣದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ತಿಕ್(23) ಮನನೊಂದು ಆತ್ಮಹತ್ಯೆ  ಮಾಡಿಕೊಂಡ ಯುವಕನಾಗಿದ್ದಾನೆ.

    ಭಾರತೀಯ ಸೇನೆ ಸೇರುವ ಮಹತ್ವಾಕಾಂಕ್ಷೆ ಹೊತ್ತು ಪರೀಕ್ಷೆ ಎದುರಿಸಿದ್ದ ಯುವಕನೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್‌ ಕಳೆದ ಎರಡು ವರ್ಷದಿಂದ ಸೇನಾ ಪರೀಕ್ಷೆಗೆ ಸಂಬಂಧಿಸಿ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದ. ಇತ್ತೀಚೆಗೆ ಪರೀಕ್ಷೆಯೂ ನಡೆದಿತ್ತು. ಫಲಿತಾಂಶ ಬರುವಾಗ ಕಾರ್ತಿಕ್‌ ಸೇನೆಗೆ ಸೆಲೆಕ್ಟ್‌ ಆಗಿರಲಿಲ್ಲ. ಇದರಿಂದ ಮನನೊಂದು ಈ ತೀರ್ಮಾನ ಮಾಡಿದ್ದ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.


    Provided by
    Provided by

    ಡೆತ್‌ ನೋಟ್‌: ʻʻಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ. ಹೀಗಾಗಿ ನಿರ್ಗಮಿಸುತ್ತಿದ್ದೇನೆʼʼ ಎಂದು ಡೆತ್‌ ನೋಟ್ ‌ನಲ್ಲಿ ಬರೆದಿದ್ದಾನೆ.

    ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ…

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.