nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ. 20ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ:  ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಅವಕಾಶ– ₹15 ಸಾವಿರದಿಂದ ₹20 ಸಾವಿರ ವೇತನ

    November 19, 2026

    ನಿರ್ಗತಿಕರ ಬದುಕಿಗೆ ಆಸರೆಯಾಗಿರುವ ವಾತ್ಸಲ್ಯ ಯೋಜನೆ: ಸತೀಶ್ ಸುವರ್ಣ

    November 19, 2026

    ತಿಪಟೂರು: ಜ್ಞಾನವಿಕಾಸ ಕೇಂದ್ರದ ವತಿಯಿಂದ ಉಚಿತ ಟ್ಯೂಷನ್ ತರಗತಿ ಉದ್ಘಾಟನೆ

    November 19, 2026
    Facebook Twitter Instagram
    ಟ್ರೆಂಡಿಂಗ್
    • ನ. 20ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ:  ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಅವಕಾಶ– ₹15 ಸಾವಿರದಿಂದ ₹20 ಸಾವಿರ ವೇತನ
    • ನಿರ್ಗತಿಕರ ಬದುಕಿಗೆ ಆಸರೆಯಾಗಿರುವ ವಾತ್ಸಲ್ಯ ಯೋಜನೆ: ಸತೀಶ್ ಸುವರ್ಣ
    • ತಿಪಟೂರು: ಜ್ಞಾನವಿಕಾಸ ಕೇಂದ್ರದ ವತಿಯಿಂದ ಉಚಿತ ಟ್ಯೂಷನ್ ತರಗತಿ ಉದ್ಘಾಟನೆ
    • ಚಳಿಗಾಲದಲ್ಲಿ ಮೊಣಕಾಲು, ಕೀಲು ನೋವು ಹೆಚ್ಚಾಗುವುದೇಕೆ? ನೋವು ಕಡಿಮೆ ಮಾಡಲು ಇಲ್ಲಿವೆ ಸರಳ ಉಪಾಯಗಳು
    • ಆಕಾಶ್‌ ಗೆ ಮೂರನೇ ರಾಜ್ಯ ರ‍್ಯಾಂಕಿಂಗ್ ಪ್ರಶಸ್ತಿ
    • ಸುಕನ್ಯಾ ಸಮೃದ್ಧಿ ಖಾತೆ ಅವಧಿಗೂ ಮುನ್ನ ಮುಚ್ಚಬಹುದೇ? ಹಣ ಪಡೆಯಲು ಷರತ್ತುಗಳೇನು?
    • ‘ಪ್ರೇಮದ ಊರಲ್ಲಿ’ ಸಿನಿಮಾದ ಮನೆ ಈಗ ಪ್ರವಾಸಿ ತಾಣ! ಶೂಟಿಂಗ್‌ ಗೆ ಎಷ್ಟು ಬಾಡಿಗೆ ನೀಡಿದ್ದರು?
    • ಪ್ರತಿಭಾ ಕಾರಂಜಿಯಲ್ಲಿ ನೊಣವಿನಕೆರೆ ಪಿಎಂಶ್ರೀ ಕೆಪಿಎಸ್ ಮಕ್ಕಳ ಸಾಧನೆ | 27 ಸ್ಪರ್ಧೆಗಳಲ್ಲಿ 21 ಬಹುಮಾನ: ತಾಲ್ಲೂಕು ಮಟ್ಟಕ್ಕೆ ವಿದ್ಯಾರ್ಥಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಲಸ ಹುಡುಕಿಕೊಂಡು ಬಂದಿದ್ದ ಯುವಕ ಆತ್ಮಹತ್ಯೆಗೆ ಶರಣು
    ರಾಜ್ಯ ಸುದ್ದಿ May 9, 2024

    ಕೆಲಸ ಹುಡುಕಿಕೊಂಡು ಬಂದಿದ್ದ ಯುವಕ ಆತ್ಮಹತ್ಯೆಗೆ ಶರಣು

    By adminMay 9, 2024No Comments1 Min Read
    death

    ಬೆಂಗಳೂರು: ವೈಟ್​ ಫೀಲ್ಡ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪಿಜಿ ಮೇಲಿಂದ ಬಿದ್ದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗುಲ್ಬರ್ಗ ಮೂಲದ 28 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

    ಗುಲ್ಬರ್ಗದಿಂದ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ ಯುವಕ ಬೆಂಗಳೂರಿನ ಅಂಬೇಡ್ಕರ್​ ನಗರದಲ್ಲಿ ಪಿಜಿಯಲ್ಲಿ ತಂಗಿಕೊಂಡು, ಕೆಲಸಕ್ಕಾಗಿ ಎಲ್ಲಾ ಕಡೆ ಪ್ರಯತ್ನಿಸಿದ್ದ. ಆದರೇ, ಯಾವುದೇ ಪ್ರಯೋಜನ ಸಿಕ್ಕಿರಲಿಲ್ಲ.

    ಇದರಿಂದ ಬೇಸತ್ತ ಯುವಕ ತಾನು ತಂಗಿದ್ದ ಪಿಜಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವೈಟ್​ ಫೀಲ್ಡ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ‘ಪ್ರೇಮದ ಊರಲ್ಲಿ’ ಸಿನಿಮಾದ ಮನೆ ಈಗ ಪ್ರವಾಸಿ ತಾಣ! ಶೂಟಿಂಗ್‌ ಗೆ ಎಷ್ಟು ಬಾಡಿಗೆ ನೀಡಿದ್ದರು?

    November 19, 2026

    ಟ್ರಾಫಿಕ್ ಜಾಮ್ ‌ನಲ್ಲೂ ಹಾರ್ನ್ ಸದ್ದು ಕೇಳಿಸದ ನಗರ! ಭಾರತದ ಈ ‘ಸೈಲೆಂಟ್ ಸಿಟಿ’ಯ ವಿಶೇಷತೆ ಏನು?

    November 18, 2026

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    Comments are closed.

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನ. 20ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ:  ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಅವಕಾಶ– ₹15 ಸಾವಿರದಿಂದ ₹20 ಸಾವಿರ ವೇತನ

    November 19, 2026

    ತುಮಕೂರು : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತುಮಕೂರು, ಡಿ.ಸಿ.ಐ.ಎಲ್. ಹಾಗೂ ದಾಬಸ್‌ಪೇಟೆ ರೋಟರಿ ಕನೆಕ್ಟರ್ ಸಂಸ್ಥೆಯ ಸಹಯೋಗದಲ್ಲಿ ಖಾಲಿ…

    ನಿರ್ಗತಿಕರ ಬದುಕಿಗೆ ಆಸರೆಯಾಗಿರುವ ವಾತ್ಸಲ್ಯ ಯೋಜನೆ: ಸತೀಶ್ ಸುವರ್ಣ

    November 19, 2026

    ತಿಪಟೂರು: ಜ್ಞಾನವಿಕಾಸ ಕೇಂದ್ರದ ವತಿಯಿಂದ ಉಚಿತ ಟ್ಯೂಷನ್ ತರಗತಿ ಉದ್ಘಾಟನೆ

    November 19, 2026

    ಚಳಿಗಾಲದಲ್ಲಿ ಮೊಣಕಾಲು, ಕೀಲು ನೋವು ಹೆಚ್ಚಾಗುವುದೇಕೆ? ನೋವು ಕಡಿಮೆ ಮಾಡಲು ಇಲ್ಲಿವೆ ಸರಳ ಉಪಾಯಗಳು

    November 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.