nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ

    July 5, 2025

    ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ

    July 5, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025
    Facebook Twitter Instagram
    ಟ್ರೆಂಡಿಂಗ್
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    • ನದಿಗೆ ಹಾರಿದ್ದ ಯುವತಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ!
    • ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ!
    • ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    • ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನದಿಗೆ ಹಾರಿದ್ದ ಯುವತಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ!
    ರಾಜ್ಯ ಸುದ್ದಿ July 5, 2025

    ನದಿಗೆ ಹಾರಿದ್ದ ಯುವತಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ!

    By adminJuly 5, 2025No Comments1 Min Read
    mandya

    ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಂಗಳೂರಿನ ಕಾನೂನು ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಡಿದ್ದು, ಬಳಿಕ ಶುಕ್ರವಾರ ಬೆಳಿಗ್ಗೆ ಆಕೆಯನ್ನು  ರಕ್ಷಣೆ ಮಾಡಲಾಗಿದೆ.

    ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ನದಿಗೆ ಹಾರಿದ್ದಳು. ಬಳಿಕ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು. ಶುಕ್ರವಾರ ಮುಂಜಾನೆ ಕಾಪಾಡಿ… ಎಂದು ಅವರು ಕೂಗಿಕೊಂಡಿದ್ದು ಈ ವೇಳೆ ರೈತರಿಗೆ ನದಿಯ ಮಧ್ಯೆ ವ್ಯಕ್ತಿಯೊಬ್ಬರು ಸಿಕ್ಕಿಕೊಂಡಿರುವುದು ತಿಳಿದಿದೆ.


    Provided by

    ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು, ಯುವತಿಯನ್ನು ರಕ್ಷಿಸಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ನದಿಯಲ್ಲಿ ನೀರಿನ ಸೆಳೆತ ಮತ್ತಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿನಿ ಕೊಚ್ಚಿ ಹೋಗುತ್ತಿದ್ದರು. ಆಕೆ ಅದೃಷ್ಟಶಾಲಿ ಎಂದು ಪಿಎಸ್ ಐ ವಿನೋದ್ ಕುಮಾರ್ ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ

    July 5, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ

    July 5, 2025

    ಸರಗೂರು:  ಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ. ಆದ್ದರಿಂದ ಯುವ ಜನತೆ…

    ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ

    July 5, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.