nammatumakuru

    Subscribe to Updates

    Get the latest creative news from FooBar about art, design and business.

    What's Hot

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ

    March 24, 2026

    16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ

    March 24, 2026
    Facebook Twitter Instagram
    ಟ್ರೆಂಡಿಂಗ್
    • ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
    • ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
    • 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
    • ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
    • ಒಳಮೀಸಲಾತಿ: “ನಾಗಮೋಹನ್ ದಾಸ್  ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
    • ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
    • ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
    • ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವು
    ರಾಜ್ಯ ಸುದ್ದಿ May 1, 2024

    ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವು

    By adminMay 1, 2024No Comments1 Min Read
    suneetha

    ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್‍ ನಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ತಾಲ್ಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ.

    ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದ್ದು, ಯುವತಿಯ ಶವ ರೂಮ್‍ ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದ್ದು, ಯುವತಿ ದೇಹದ ಮೇಲೆ ಚಾಕುವಿನಿಂದ ಹಲ್ಲೆಯಾದ ಗುರುತುಗಳು ಕಂಡು ಬಂದಿದೆ.


    Provided by
    Provided by

    ಯುವತಿಯ ಸಾವು ಕೊಲೆ ಎಂಬ ಸಂಶಯ ವ್ಯಕ್ತಪಡಿಸಿ ಆಕೆಯ ಅಕ್ಕ ದೂರು ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ ಯುವತಿಯ ನಿಶ್ಚಿತಾರ್ಥವಾಗಿತ್ತು. ಒಲ್ಲದ ಮನಸ್ಸಿನಿಂದ ಯುವತಿ ಮದುವೆಗೆ ಒಪ್ಪಿಕೊಂಡಿದ್ದಳು ಎನ್ನಲಾಗಿದೆ.

    ಮನೆಯವರ ಮದುವೆ ಪ್ರಸ್ತಾಪಕ್ಕೆ ಯುವತಿ ಮನನೊಂದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆದರೆ ಸಾವಿನ ರೀತಿ ಬೇರೆಯೇ ಕಥೆ ಹೇಳುವಂತಿತ್ತು. ಈ ಸಂಬಂಧ ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ

    March 24, 2026

    ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ

    March 24, 2026

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಈ ವರ್ಷದ ಅಂತ್ಯಕ್ಕೆ ಮುಕ್ತಾಯವಾಗಲಿದ್ದು, ಮುಂದಿನ ವರ್ಷದಿಂದ ಅವರು ಪ್ರಧಾನಿ ಹುದ್ದೆಯಲ್ಲಿ…

    ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ

    March 24, 2026

    16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ

    March 24, 2026

    ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ

    March 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.