nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರಿಂದ ರಾಜ್ಯ ಪ್ರವಾಸ
    ರಾಜ್ಯ ಸುದ್ದಿ October 10, 2023

    ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರಿಂದ ರಾಜ್ಯ ಪ್ರವಾಸ

    By adminOctober 10, 2023No Comments1 Min Read
    mukhyamanthri chandru

    ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಪಕ್ಷ ಸಂಘಟನೆ ಮತ್ತು ಬಲವರ್ಧನೆ ನಿಟ್ಟಿನಲ್ಲಿ ನಡೆಸುತ್ತಿರುವ ರಾಜ್ಯ ಪ್ರವಾಸವನ್ನು ಮುಂದುವರಿಸಿದ್ದಾರೆ.

    ಅಕ್ಟೋಬರ್‌ 12ರಿಂದ ನಾಲ್ಕು ದಿನಗಳ ಕಾಲ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಹಾಗೂ ಆಯ್ದ ಗ್ರಾಮಗಳಲ್ಲಿ ನಡೆಯುವ ಅರಳಿಕಟ್ಟೆ ಸಂವಾದ – ಬನ್ನಿ ಮಾತನಾಡೋಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗ್ರಾಮಸ್ಥರ ಜೊತೆ ನೇರವಾಗಿ ಮಾತುಕತೆ ನಡೆಸುವ ಮೂಲಕ ಸ್ಥಳೀಯರ ಸಮಸ್ಯೆಗಳನ್ನು, ಭೇಡಿಕೆಗಳನ್ನು ಆಲಿಸಲಿದ್ದಾರೆ.


    Provided by
    Provided by

    ಜಿಲ್ಲಾ ಭೇಟಿ ವಿವರ:

    ಅಕ್ಟೋಬರ್‌ 12, ಗುರುವಾರ, ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾ ಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ನವಲಿ ಗ್ರಾಮದಲ್ಲಿ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

    ಅಕ್ಟೋಬರ್‌ 13, ಶುಕ್ರವಾರ, ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾಗೋಷ್ಠಿ  , ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಶ್ರೀಧರ ಗಡ್ಡೆ ಗ್ರಾಮದ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

    ಅಕ್ಟೋಬರ್‌ 14, ಶನಿವಾರ, ರಾಯಚೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾ ಗೋಷ್ಠಿ , ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಸೋಮೇಶ್ವರ ಗ್ರಾಮದಲ್ಲಿ ನಡೆಯಲಿರುವ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

    ಅಕ್ಟೋಬರ್‌ 15, ಭಾನುವಾರ, ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲಾ ಪತ್ರಿಕಾಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಕೊಂಡಗೂಳಿ ಗ್ರಾಮದಲ್ಲಿ ನಡೆಯಲಿರುವ ದೇವಿ ಪುರಾಣ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ..

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ…

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.