nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    • ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ
    • ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ
    • ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಮ್ ಆದ್ಮಿ ಪಕ್ಷ ಹುಟ್ಟಿದ್ದು ಬೆಂಗಳೂರಿನಲ್ಲಿ: ಪೃಥ್ವಿ ರೆಡ್ಡಿ
    ರಾಜ್ಯ ಸುದ್ದಿ November 27, 2023

    ಆಮ್ ಆದ್ಮಿ ಪಕ್ಷ ಹುಟ್ಟಿದ್ದು ಬೆಂಗಳೂರಿನಲ್ಲಿ: ಪೃಥ್ವಿ ರೆಡ್ಡಿ

    By adminNovember 27, 2023No Comments1 Min Read
    prithvi reddi

    11 ವರ್ಷದಲ್ಲೇ ಎಎಪಿ ರಾಷ್ಟ್ರೀಯ ಪಕ್ಷವಾಗಿ ಬೆಳೆದಿದೆ. ಇದಕ್ಕೆ ಕಾರ್ಯಕರ್ತರು ಕಾರಣ, ಮೊದಲ ಚುನಾವಣೆಯಲ್ಲಿ ಸರ್ಕಾರಿ ಟೀಚರ್ ಮಗಳಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದೇವೆ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹೇಳಿದರು. ಎಎಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು ಎಎಪಿ ಹುಟ್ಟಿದ್ದು ಬೆಂಗಳೂರಿನಲ್ಲೇ. ಬೆಂಗಳೂರಿನ ಜಿಂದಾಲ್ ನೇಚರ್ ಕೇರ್ ನಲ್ಲಿ ಪಕ್ಷ ಕಟ್ಟುವ ಬಗ್ಗೆ ಚರ್ಚೆ ನಡೆದಿದ್ದು, ಅರವಿಂದ್ ಕೇಜ್ರವಾಲ್, ಜಸ್ಟಿಸ್ ಹೆಗಡೆಯವರು ಚರ್ಚೆ ಮಾಡಿದ್ದರು ಎಂದರು.

    ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪಕ್ಷ ಎಎಪಿ, ಕಳೆದ 10 ವರ್ಷದಿಂದ ದೆಹಲಿಯಲ್ಲಿ ಎಎಪಿ ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ, ವಿಫಲವಾಗಿದೆ. ಅಲ್ಲಿನ ಜನ ಅರವಿಂದ ಕೇಜ್ರವಾಲ್ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಶಾಸಕ, ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು. ಎಎಪಿ ಸ್ಥಾಪನೆಯಾಗಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್ ಮೈದಾನದಲ್ಲಿ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಜನರ ಜೀವನ ಸುಧಾರಿಸಲು ಪಕ್ಷ ಕೆಲಸ ಮಾಡಿದೆ.


    Provided by
    Provided by
    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಜೀವನದ ಸತ್ಯವನ್ನು ಅರ್ಥಪೂರ್ಣವಾಗಿ ಬಹಳ ಸರಳವಾಗಿ ತಿಳಿಸಿದ ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತವಾಗಿರುತ್ತವೆ ಎಂದು…

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026

    ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ

    May 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.