nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026
    Facebook Twitter Instagram
    ಟ್ರೆಂಡಿಂಗ್
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಮ್ ಆದ್ಮಿಗೆ ಸೇರ್ಪಡೆಯಾಗ್ತಾರಾ ಮಾಜಿ ಶಾಸಕ ಹೆಚ್.ನಿಂಗಪ್ಪ?
    ತುಮಕೂರು April 8, 2022

    ಆಮ್ ಆದ್ಮಿಗೆ ಸೇರ್ಪಡೆಯಾಗ್ತಾರಾ ಮಾಜಿ ಶಾಸಕ ಹೆಚ್.ನಿಂಗಪ್ಪ?

    By adminApril 8, 2022No Comments1 Min Read
    h ningappa

    ತುಮಕೂರು: ಆಮ್ ಆದ್ಮಿ ಪಕ್ಷದ ನಿಯೋಗವು ತುಮಕೂರಿನ ಮಾಜಿ ಶಾಸಕರಾದ ಹೆಚ್.ನಿಂಗಪ್ಪ ಮತ್ತು ಪಾಲಿಕೆ ವಿರೋಧ ಪಕ್ಷದ ನಾಯಕರಾದ ಜೆ.ಕುಮಾರ್ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಆಹ್ವಾನಿಸಿದರು.

    ಮಾಜಿ ಶಾಸಕರಾದ ಹೆಚ್.ನಿಂಗಪ್ಪ ಅವರೊಂದಿಗೆ ಆಪ್ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಫೋನ್ ಕಾಲ್ ನಲ್ಲಿ ಮಾತನಾಡಿದ್ದು, ಅದರ ಮುಂದುವರೆದ ಭಾಗವಾಗಿ ಪಕ್ಷದ ಮುಖಂಡರು ನಿಂಗಪ್ಪ ಅವರ ಮನೆಗೆ ಭೇಟಿ ಕೊಟ್ಟು ಚರ್ಚೆ ನಡೆಸಿದ್ದಾರೆ.


    Provided by
    Provided by

    ನಿಂಗಪ್ಪ ಅವರು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಲು ಕೆಲವು ದಿನಗಳ ಕಾಲಾವಕಾಶ ತೆಗೆದುಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಆಪ್ ಪಕ್ಷದ ಡಾ.ವಿಶ್ವನಾಥ್, ಪ್ರಭುಸ್ವಾಮಿ, ಮಾರುತಿ.ಕೆ.ಆರ್., ಡಾ.ವಿಮಲ್ ಪಾಂಡೆ, ಗೋವರ್ಧನ ರಾಜು , ಇತರರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ತುರುವೇಕೆರೆ: ಸಮಾಜ ಸೇವೆಗೆ ಜಾತಿ ಮುಖ್ಯವಾಗಬಾರದು, ನಾವು ಮಾಡುವ ಸೇವೆ ಮುಖ್ಯವಾಗಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಗುರು…

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.