ನವದೆಹಲಿ: ನೋಯ್ಡಾದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾಹ್ ಖಾನ್ ಪುತ್ರ ಪೆಟ್ರೋಲ್ ಪಂಪ್ ಒಂದರ ಕಾರ್ಮಿಕರ ಮೇಲೆ ವಿನಾಕಾರಣ ಹಲ್ಲೆಗೈದಿರುವ ಘಟನೆ ನಡೆದಿದೆ.
ಶಾಸಕನ ಪುತ್ರ ಕ್ಷುಲ್ಲಕ ಕಾರಣಕ್ಕಾಗಿ ಪೆಟ್ರೋಲ್ ಪಂಪ್ ಸಿಬ್ಬಂದಿಯೊಡನೆ ಜಗಳ ತೆಗೆದು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಶಾಸಕನ ಪುತ್ರನನ್ನು ತಡೆಯಲು ಬಂದವರ ಮೇಲೂ ಸಹ ಹಲ್ಲೆ ನಡೆಸಲಾಗಿದೆ.
ನೋಯ್ಡಾದ ಎಡಿಸಿಪಿ ಮಣೀಶ್ ಮಿಶ್ರಾ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದು, ಆರೋಪಿಗಳ ವಿರುದ್ದ ದೂರು ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296