nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಎಪಿ ಪಕ್ಷದ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
    ಕೊರಟಗೆರೆ April 17, 2023

    ಎಎಪಿ ಪಕ್ಷದ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

    By adminApril 17, 2023No Comments1 Min Read
    koratagere

    ಕೊರಟಗೆರೆ : ಪಟ್ಟಣದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 132 ನೇ ಜಯಂತಿಯನ್ನು ಮುಖಂಡರ ನೇತೃತ್ವದಲ್ಲಿ ಆಚರಿಸಲಾಯಿತು.

    ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪಕ್ಷದ ಆಮ್ ಆದ್ಮಿ ಪಕ್ಷದ ಸಂಭಾವ್ಯ ಅಭ್ಯರ್ಥಿಯಾದ ಹನುಮಂತರಾಯಪ್ಪ ಮಾತನಾಡಿ ವಿಶ್ವ ನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ದೇಶಾದ್ಯಂತ ಅತಿ ವಿಜೃಂಭಣೆಯಾಗಿ ಆಚರಿಸಲಾಗುತ್ತಿದೆ.  ಸಂವಿಧಾನದಲ್ಲಿ ಬಡವರಿಗೆ ಮತ್ತು ಶ್ರೀಮಂತರಿಗೆ ಸಮಾನ ನ್ಯಾಯವನ್ನು ನೀಡಿದ್ದು ನಮ್ಮ ದೇಶದ ಸಂವಿಧಾನವು ಪವಿತ್ರವಾದ ಸಂವಿಧಾನವಾಗಿದ್ದು ಅದನ್ನು ಆನೆ ಗಾತ್ರದ ಸಂವಿಧಾನವೆಂದು ಕರೆಯುತ್ತಾರೆ.


    Provided by

    ಈ ಪುಸ್ತಕದಲ್ಲಿ ಎಲ್ಲಾ ಜನಾಂಗದ ಸಮುದಾಯದವರ ಅನುಕೂಲಕ್ಕಾಗಿ ಮತ್ತು ಅವರ ಹಕ್ಕುಗಳನ್ನು ಪಡೆಯುವುದಕ್ಕಾಗಿ ಸಮಾನತೆಯನ್ನು ಕಾಪಾಡಲು ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರು ಸಂವಿಧಾನದ ಪುಸ್ತಕವನ್ನು ರಚಿಸಿದ್ದಾರೆ. ಈ ದಿನವನ್ನು ದೇಶಾದ್ಯಂತ ಸಮಾನತೆಯ ದಿನವೆಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹನುಮಂತರಾಯಪ್ಪ,ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಮಂಜುಳ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.