ಶಹಾಪುರ ಹಾಗೂ ಸುರಪುರ ವಿಭಾಗದ ಅಬಕಾರಿ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ 4 ಕಡೆ ದಾಳಿ ನಡೆಸಿ ಗಾಂಜಾ ಬೆಳೆದಿದ್ದ ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ.
ವಿವಿಧ ಕಡೆ ಗಾಂಜಾ ಬೆಳೆದ ಜಮೀನುಗಳ ಮೇಲೆ ಇಂದು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಉಳ್ಳೇಸುಗುರದಲ್ಲಿ 3 ಕಡೆ, ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ಒಂದು ಕಡೆ ದಾಳಿ ನಡೆಸಿದ್ದಾರೆ.
ಈ ವೇಳೆ 3 ಕೆಜಿ ಒಣ ಗಾಂಜಾ, 3 ಕೆಜಿ ಹಸಿ ಗಾಂಜಾ ಜಪ್ತಿ ಮಾಡಿ ಇಬ್ಬರನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


