ಮಧುಗಿರಿ: ತಾಲ್ಲೂಕಿನ ಅಂದ್ರ ಗಡಿ ರಸ್ತೆಯಲ್ಲಿ ಅಬಕಾರಿ ಉಪ ಆಯುಕ್ತರು ತುಮಕೂರು ಜಿಲ್ಲೆ ತುಮಕೂರು ರವರ ನಿರ್ದೇಶನದಂತೆ ಉಪ ಅಧೀಕ್ಷಕರು ಮಾರ್ಗದರ್ಶನದಲ್ಲಿ ದಾಳಿ ನಡೆಸಿ 8 ಲೀಟರ್ ಶೇಂದಿ ವಶಪಡಿಸಿಕೊಳ್ಳಲಾಗಿದೆ.
ಸೆಪ್ಟಂಬರ್ 20ರಂದು ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಶೇಂದಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ, 8 ಲೀಟರ್ ಶೇಂದಿ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
‘ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ವರದಿ : ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy