nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಭಿವೃದ್ಧಿ ವಿಷಯದಲ್ಲಿ ವಿರೋಧಿಗಳ ಆಕ್ಷೇಪಕ್ಕೆ ಅವಕಾಶಗಳೇ ಉಳಿದಿಲ್ಲ: ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ March 27, 2023

    ಅಭಿವೃದ್ಧಿ ವಿಷಯದಲ್ಲಿ ವಿರೋಧಿಗಳ ಆಕ್ಷೇಪಕ್ಕೆ ಅವಕಾಶಗಳೇ ಉಳಿದಿಲ್ಲ: ಲಕ್ಷ್ಮೀ ಹೆಬ್ಬಾಳಕರ್

    By adminMarch 27, 2023No Comments1 Min Read
    Laxmi hebalkar

    Provided by
    Provided by

    ಬೆಳಗಾವಿ: “ನನ್ನ ರಾಜಕೀಯ ವಿರೋಧಿಗಳು ಕೇವಲ ರಾಜಕೀಯಕ್ಕೆ ಮಾತ್ರ ನನ್ನ ಬಗ್ಗೆ ಆಕ್ಷೇಪಗಳನ್ನು ಹುಡುಕಬೇಕೇ ಹೊರತು ಅಭಿವೃದ್ಧಿ ವಿಷಯದಲ್ಲಿ ಆಕ್ಷೇಪ ವ್ಯಕ್ತಪಡಿಸಲು ಯಾವುದೇ ಅವಕಾಶಗಳೇ ಉಳಿದಿಲ್ಲ. ಶಾಸಕತ್ವದ ಮೊದಲ ಅವಧಿಯಲ್ಲೇ ಇದನ್ನು ಸಾಧಿಸಲು ಆಶೀರ್ವದಿಸಿದ ಜನತೆಗೆ ಎಲ್ಲ ಶ್ರೇಯಸ್ಸು ಸಲ್ಲುತ್ತದೆ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್  ಹೇಳಿದರು.

    ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆಎ‍ಚ್‌ ಗ್ರಾಮದ ಸಿದ್ಧೇಶ್ವರ ನಗರ ಹಾಗೂ ರಜಾಕ್ ಕಾಲೋನಿಯ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ರಸ್ತೆಗಳ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ ಅವರು ಲೋಕೋಪಯೋಗಿ ಇಲಾಖೆಯಿಂದ 46 ಲಕ್ಷ ರೂ. ಬಿಡುಗಡೆ ಮಾಡಿಸಿದ್ದಾರೆ.

    “ಕ್ಷೇತ್ರದಲ್ಲಿ ಜಾತಿ, ಧರ್ಮ, ರಾಜಕೀಯ ಎಲ್ಲವನ್ನೂ ಬದಿಗಿಟ್ಟು ಕೇವಲ ಅಭಿವೃದ್ಧಿಯನ್ನೇ ಗುರಿಯಾಗಿರಿಸಿಕೊಂಡು ಕೆಲಸ ಮಾಡಿದ್ದೇನೆ. ಈ ಅಭಿವೃದ್ಧಿಯ ಅಭಿಯಾನದಲ್ಲಿ ಮಕ್ಕಳು, ಮಹಿಳೆಯರು ಎನ್ನದೆ ಎಲ್ಲರನ್ನೂ ಸಮಾನವಾಗಿ ಕಂಡು ಸ್ಪಂದಿಸಿದ್ದೇನೆ. ತಾರತಮ್ಯಕ್ಕೆ ಎಲ್ಲೂ ಅವಕಾಶ ನೀಡಿಲ್ಲ. ಜನಸಾಮಾನ್ಯರ ಮಧ್ಯೆ ಸಾಮಾನ್ಯಳಾಗಿ ಬೆರೆತು ಕ್ಷೇತ್ರದ ಬೆಳವಣಿಗೆಯಲ್ಲಿ ತೊಡಗಿದ್ದೇನೆ. ಮಂಕುಬೂದಿ ರಾಜಕೀಯ ಮಾಡುವ ಬದಲು ಮನಸ್ಸುಗಳನ್ನು ಬೆಸೆದು ಅಭಿವೃದ್ಧಿ ಮಾಡಿದ್ದೇನೆ. ಇದನ್ನು ಮನಗಂಡಿದ್ದರಿಂದಲೇ ಇಂದು ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಯೇ ಇಲ್ಲದಂತೆ ಜನತೆ ನನ್ನನ್ನು ಬೆಂಬಲಿಸುತ್ತಿರುವುದಕ್ಕೆ ಸದಾ ಋಣಿಯಾಗಿರುತ್ತೇನೆ” ಎಂದು ಲಕ್ಷ್ಮೀ ಹೆಬ್ಬಾಳಕರ್  ಹೇಳಿದರು.

    ಮುಂಬರುವ ಚುನಾವಣೆಯಲ್ಲಿ ಜನತೆ ಯಾವುದೇ ಭಾವನಾತ್ಮಕತೆ ಕೆದಕುವ ಮಾತುಗಳಿಗೆ ಮರುಳಾಗದೆ ನನ್ನ ಅವಧಿಯಲ್ಲಾದ ಅಭಿವೃದ್ಧಿ ನೋಡಿ ಆತ್ಮಸಾಕ್ಷಿಯಿಂದ ಬೆಂಬಲಿಸಿದರೆ ಸದೈವ ಈ ಕ್ಷೇತ್ರದ ಸೇವಕಿಯಾಗಿ ಸಮೃದ್ಧ, ಸುಸಜ್ಜಿತ ವ್ಯವಸ್ಥೆಯ ಮಾದರಿ ಕ್ಷೇತ್ರ ನಿರ್ಮಾಣಕ್ಕೆ ಕಟಿಬದ್ಧಳಾಗಿರುತ್ತೇನೆ” ಎಂದು ಅವರು ಹೇಳಿದರು.


    Provided by
    Provided by

    ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಖತಾಲ್ ದಾವಣಗೇರಿ, ಅಬ್ದುಲ್ ರಜಾಕ್, ಸಲೀಂ ಪೀರಜಾದೆ, ಕಲೀಮ್ ಜಮಾದಾರ, ಯೂನುಸ್ ಕಾಕತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    ತುಮಕೂರು: ರೈತರು ಕೇವಲ ಜಮೀನು ಅಥವಾ ಭೂಮಿಯನ್ನು ಹೊಂದಿರುವುದಷ್ಟೇ ಪ್ರಮುಖವಲ್ಲ. ತಮ್ಮ ಜಮೀನಿನ ಬಗ್ಗೆ ಕಾನೂನು ಅರಿವು, ಹಕ್ಕುಗಳು ಹಾಗೂ…

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.