ಕೋಲಾರ: ತರಕಾರಿ ಸಾಗಾಟದ ಲಾರಿ ಮತ್ತು ದ್ವಿಚಕ್ರ ವಾಹನ ನಡುವಿನ ಅಫಘಾತದಲ್ಲಿ ಬೈಕ್ ಸವಾರ ಲಾರಿಯಡಿಗೆ ಸಿಲುಕಿ ಅಪ್ಪಚ್ಚಿಯಾದ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಸ್ಟೇಡಿಯಂ ಬಳಿ ನಡೆದಿದೆ. 23 ವರ್ಷದ ಮಣಿಕಂಠ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಬೈಕ್ ಸವಾರ ಪಟ್ಟಣದ ಇಂದಿರಾ ನಗರಕ್ಕೆ ಹೋಗುವಾಗ ನಡೆದ ಅವಘಡ ಸಂಭವಿಸಿದೆ. ಮಾಲೂರು ಪಟ್ಟಣದ ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


