nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎರಡು ಟಿಪ್ಪರ್, ಕಾರಿನ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ
    ಜಿಲ್ಲಾ ಸುದ್ದಿ September 28, 2024

    ಎರಡು ಟಿಪ್ಪರ್, ಕಾರಿನ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ

    By adminSeptember 28, 2024No Comments1 Min Read
    bangalore

    ಆನೇಕಲ್:  ಎರಡು ಟಿಪ್ಪರ್ ಲಾರಿಗಳು ಹಾಗೂ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿಯಲ್ಲಿ ನಡೆದಿದೆ.

    ಇಂದು ಮುಂಜಾನೆ ವೇಳೆ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಗಾಯಗೊಂಡವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಹೊಸಕೋಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತದಿಂದಾಗಿ ಹೊಸಕೋಟೆ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೋಲೀಸರು ಭೇಟಿ ನೀಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ.

    ಘಟನೆ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    Comments are closed.

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಔರಾದ್ (ಬೀದರ್ ಜಿಲ್ಲೆ): ಸರ್ಕಾರದ ಜನಪರ ಯೋಜನೆಗಳು ತಳಮಟ್ಟದ ಜನರಿಗೆ ತಲುಪಿದಾಗ ಅವು ಯಾವ ರೀತಿಯ ಸಕಾರಾತ್ಮಕ ಬದಲಾವಣೆ ತರಬಹುದು…

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.