ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 15 ರ ರಾತ್ರಿ, ಮಾರುತಿ ನಗರದ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವೀಗೀಡಾಗಿದ್ದಾರೆ. ನರಸಪ್ಪ (51) ಹಾಗೂ ರಕ್ಷಾ ಮೃತರು.
ರಕ್ಷಾ ಹಾಗೂ ಕಾಲೇಜು ವಿದ್ಯಾರ್ಥಿ ಚಂದನ್ ಮಾರುತಿ ನಗರದಿಂದ ಕೆಎಲ್‌ಇ ಕಾಲೇಜಿನೆಡೆಗೆ ವೇಗವಾಗಿ ಹೋಗುತ್ತಿದ್ದಾಗ ನರಸಪ್ಪ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನರಸಪ್ಪ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಗೊಂಡಿದ್ದ ರಕ್ಷಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


