nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026

    ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?

    November 4, 2026
    Facebook Twitter Instagram
    ಟ್ರೆಂಡಿಂಗ್
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    • ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
    • ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
    • ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
    • ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
    • ತಿಪಟೂರು ರೋಟರಿ ಕ್ಲಬ್‌ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
    • ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ
    • ಭಾಲ್ಕಿ: ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಯಾಂಟರ್—ಆಟೋ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಇಬ್ಬರು ಮಕ್ಕಳ ಸ್ಥಿತಿ ಗಂಭೀರ
    ಕೊರಟಗೆರೆ December 11, 2022

    ಕ್ಯಾಂಟರ್—ಆಟೋ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಇಬ್ಬರು ಮಕ್ಕಳ ಸ್ಥಿತಿ ಗಂಭೀರ

    By adminDecember 11, 2022No Comments1 Min Read
    koratagere accident

    ಕೊರಟಗೆರೆ: ಕ್ಯಾಂಟರ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರ ಸಹಿತ ಮೂವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಶಾಪುರ ಗೇಟ್ ಸಮೀಪದ ಮುಖ್ಯರಸ್ತೆಯಲ್ಲಿ ನಡೆದಿದೆ.

    ಕೊರಟಗೆರೆಯಿಂದ ಗೌರಿಬಿದನೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ನಡೆದಿದೆ. ಅರಸಾಪುರ ಮತ್ತು ಕಾಶಾಪುರ ಗೇಟ್ ಬಳಿ ಈಗಾಗಲೇ ಅಪಘಾತ ವಲಯ ಎಂದು ಗುರುತಿಸಲಾಗಿದೆ. ಇದೇ ಪ್ರದೇಶದಲ್ಲಿ ಇದೀಗ ಅಪಘಾತ ಸಂಭವಿಸಿದ್ದು, ಮೂರು ಜೀವಗಳು ಬಲಿಯಾಗಿದೆ.

    ಕೊರಟಗೆರೆ ಪಟ್ಟಣದ ನಿವಾಸಿಯಾದ ಮೀಲಾನಿ(25), ಜೈರಾಭಿ(70), ಆಟೋ ಚಾಲಕ ಕಲಂದರ್(36) ಮೃತಪಟ್ಟವರಾಗಿದ್ದು, ಆಟೋ ಚಾಲಕ ಕಲಂದರ್ ಅವರ ಮಕ್ಕಳಾದ ಅರ್ಪ(5), ಅಸೀತಾ(3) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನಾ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿರ್ಲಕ್ಷ್ಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ತಿರುವಿನಲ್ಲಿ ರಸ್ತೆ ಉಬ್ಬು ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ

    November 4, 2026

    ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ

    November 4, 2026

    ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ

    October 31, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಹಬ್ಬದ ಸಂಭ್ರಮವನ್ನು ಹೆಚ್ಚಿಸಲು ಮಹಿಳೆಯರು ಸಾಮಾನ್ಯವಾಗಿ ಸುಂದರವಾದ ರೇಷ್ಮೆ ಸೀರೆಗಳನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಹಬ್ಬದ…

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026

    ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?

    November 4, 2026

    ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.