nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    • ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯನ್ನು ಕೊಲೆ ಮಾಡಿ ಮನೆಯ ಕಪಾಟಿನಲ್ಲಿ ಅಡಗಿಸಿಟ್ಟ ಆರೋಪಿ
    ರಾಜ್ಯ ಸುದ್ದಿ April 5, 2024

    ಮಹಿಳೆಯನ್ನು ಕೊಲೆ ಮಾಡಿ ಮನೆಯ ಕಪಾಟಿನಲ್ಲಿ ಅಡಗಿಸಿಟ್ಟ ಆರೋಪಿ

    By adminApril 5, 2024No Comments1 Min Read
    death

    ದೆಹಲಿ: ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಗಳೊಂದಿಗೆ ಕೊನೆಯ ಬಾರಿಗೆ ಮಾತನಾಡಿದ್ದರ ಬಗ್ಗೆ ಹೇಳಿದ ಅವರು, “ವಿಪಾಲ್ ಮಗಳನ್ನು ಥಳಿಸುತ್ತಿದ್ದ, ಆಕೆಗೆ ತನ್ನನ್ನು ಕೊಲೆ ಮಾಡಬಹುದೆಂಬ ಭಯವಿತ್ತು” ಎಂದಿದ್ದಾರೆ.

    ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕಾಲ್ ಮಾಡುತ್ತಿದ್ದರು ಆದರೆ ಆ ಕಾಲ್ ಗೆ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ರಾತ್ರಿ ಪೊಲೀಸರಿಗೆ ಕರೆ ಬಂದಿದೆ, ಮಹಿಳೆಯ ತಂದೆ ತನ್ನ ಮಗಳನ್ನು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.

    ನಂತರ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿ ಹೇಳಿದ ಫ್ಲಾಟ್ ಗೆ ತೆರಳಿ ತನಿಖೆ ನಡೆಸಿದಾಗ ಆಕೆಯ ಮೃತದೇಹವು ಕೊಠಡಿಯ ಕಪಾಟಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗುಜರಾತ್ ನ ಸೂರತ್ ಮೂಲದ ಆರೋಪಿ ವಿಪಾಲ್ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ದೂರುದಾರರ ಹೇಳಿಕೆಯ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಲಾಗಿದ್ದು, ಪೊಲೀಸ್ ತಂಡಗಳು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

     

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಹುಳಿಯಾರು: ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಭಾರತದ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಕನ್ಯಾಕುಮಾರಿಯಿಂದ ಕಾಶಿ ಶ್ರೀರಂಗದವರೆಗೆ ಪಾದಯಾತ್ರೆ ಕೈಗೊಂಡಿರುವ ಆಂಧ್ರಪ್ರದೇಶದ ಹಿರಿಯ…

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.