ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡು ಹಾರಿಸಿದ ಆರೋಪಿಗಳಾದ ಬಿಹಾರ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನಿಂದ ಬಂಧಿಸಲಾಗಿದೆ. ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗೆ ಸಂಬಂಧಿಸಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ತಿಂಗಳ 14ರಂದು ಶೂಟಿಂಗ್ ನಡೆದಿತ್ತು. ಬೈಕ್ ನಲ್ಲಿ ಬಂದ ಅಪರಿಚಿತರು ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA