ಬ್ಯಾಟರಾಯನಪುರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ದೂರು ದಾಖಲಿಸಿದ್ದಾರೆ.
ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ತನಿಖೆಗಾಗಿ ಎಸಿಪಿ ಭರತ್ ಎಸ್ ರೆಡ್ಡಿ, ಬ್ಯಾಟರಾಯನಪುರ ಪೊಲೀಸರಿಗೆ ನೀಡಿದ ದೂರಿನಲ್ಲಿ ಇನ್ಸ್ ಪೆಕ್ಟರ್ ಶಂಕರ್ ನಾಯ್ಡ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಉದ್ಯಮಿಯ ಚಾಲಕನಿಂದ ಕದ್ದ 75 ಲಕ್ಷ ರೂ. ಹಣವನ್ನು ವನ್ನು ದೋಚುವ ಏಕೈಕ ಉದ್ದೇಶದಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


