nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್
    ರಾಜ್ಯ ಸುದ್ದಿ December 12, 2024

    ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್

    By adminDecember 12, 2024No Comments1 Min Read
    parameshwar

    Provided by
    Provided by

    ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

    ರಾಜ್ಯದಲ್ಲಿ ಪ್ರಸ್ತುತ ವರ್ಷ ದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ ಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದರು.
    ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸ್ ಆಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದರು.

    ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ “ಡಿಜಿಟಲ್ ಅರಸ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕೈಗೊಳ್ಳಲಾಗುತ್ತಿದೆ.

    ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.


    Provided by
    Provided by

    ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣ ಗಳು ದಿನೇ ದಿನೇ ಅಧಿಕಾವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42,000 ಪ್ರಕರಣ ದಾಖಲಾಗಿದ್ದು ರಾಜ್ಯದಲ್ಲಿ 11,000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1,930 ಗೆ ಮಾಹಿತಿ ನೀಡುವಂತೆ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ…

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.