nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    • ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ
    • ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ
    • ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ
    • ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ
    • ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಕಿ ಕಬ್ಬು ಬಿಲ್ಲು ವಸೂಲಾತಿಗೆ ಕ್ರಮ: ಶಿವಾನಂದ ಪಾಟೀಲ
    ರಾಜ್ಯ ಸುದ್ದಿ December 18, 2024

    ಬಾಕಿ ಕಬ್ಬು ಬಿಲ್ಲು ವಸೂಲಾತಿಗೆ ಕ್ರಮ: ಶಿವಾನಂದ ಪಾಟೀಲ

    By adminDecember 18, 2024No Comments1 Min Read
    Shivananda Patil

    ಬೆಳಗಾವಿ ಸುವರ್ಣಸೌಧ: ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಮೊತ್ತವನ್ನು ನೀಡಿರುವುದಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ನಿರ್ದಿಷ್ಟ ಪ್ರಕರಣಗಳು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತಾಲಯದಲ್ಲಿ ವರದಿಯಾಗಿರುವುದಿಲ್ಲ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಹೇಳಿದರು.

    ವಿಧಾನ ಪರಿಷತನಲ್ಲಿ ಮಂಗಳವಾರ ಸದಸ್ಯರಾದ ಎನ್.ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.2018-19ನೇ ಸಾಲಿಗೆ ಸಂಬಂಧಿಸಿದಂತೆ ಮಾತ್ರ ಮೂರು ಸಕ್ಕರೆ ಕಾರ್ಖಾನೆಗಳಿಂದ 3.94 ರೂ ಕೋಟಿಗಳ ಕಬ್ಬು ಬಿಲ್ಲನ್ನು ಪಾವತಿಸುವುದು ಬಾಕಿ ಇದೆ. ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಸಿ., ಹಳ್ಳಿಖೇಡ್, ಹುಮನಾಬಾದ್ ತಾಲ್ಲೂಕಿನಿಂದ 0.89 ಕೋಟಿ ಬಾಕಿ ಮೊತ್ತ, ಭವಾನಿ ಶುಗರ್ಸ್ ಲಿ., ಬರೂರು, ಬೀದರ್ ತಾಲ್ಲೂಕಿನಿಂದ 1.80 ಕೋಟಿ ರೂ. ಮತ್ತು ಧ್ಯಾನಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ ಶುಗರ್ಸ್ ಲಿ., ಮರಗೂರು, ಇಂಡಿ ತಾಲ್ಲೂಕಿನಿಂದ 1.25 ಕೋಟಿ ರೂ ಕಬ್ಬು ಬಿಲ್ಲನ್ನು ಪಾವತಿಸುವುದು ಬಾಕಿ ಇದೆ.


    Provided by
    Provided by

    ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಹಳ್ಳಿಖೇಡ್, ಹುಮನಾಬಾದ್ ತಾಲ್ಲೂಕು, ಬೀದರ್ ಜಿಲ್ಲೆ ಮತ್ತು ಧ್ಯಾನಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ ಶುಗರ್ಸ್ ಲಿ., ಮರಗೂರು, ಇಂಡಿ ತಾಲ್ಲೂಕು, ವಿಜಯಪುರ ಜಿಲ್ಲೆ ಈ ಕಾರ್ಖಾನೆಗಳು ಸ್ಥಗಿತಗೊಂಡಿರುತ್ತವೆ. ಕಬ್ಬು ಬಿಲ್ಲು ಬಾಕಿ ವಸೂಲಾತಿ ಸಂಬಂಧ ಕಬ್ಬು (ನಿಯಂತ್ರಣ) ಆದೇಶ 1966ರ ಅನ್ವಯ ಬಾಕಿ ವಸೂಲಾತಿ ಸಂಬಂಧ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಸೂಲಾತಿ ಪ್ರಮಾಣ ಪತ್ರವನ್ನು ಹೊರಡಿಸಲಾಗಿದೆ ಎಂದು ತಿಳಿಸಿದರು.

    2024-25ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಕಾರ್ಖಾನೆವಾರು ಪಾವತಿಸಬೇಕಾದ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನು ನಿಗದಿಪಡಿಸಲಾಗಿದೆ. ನಿಗದಿಪಡಿಸಿದ ದರವು ಎಫ್ ಆರ್ ಪಿ ನಿಯಮದಂತೆ ಎಕ್ಸಗೇಟ್ ದರವಾಗಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    February 4, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಭೀಕರ ಅಪಘಾತಕ್ಕೀಡಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ…

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.