nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಸದ ಸುನೀಲ್ ಬೋಸ್  ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು, ಅಭಿಮಾನಿಗಳು
    ಜಿಲ್ಲಾ ಸುದ್ದಿ August 31, 2025

    ಸಂಸದ ಸುನೀಲ್ ಬೋಸ್  ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು, ಅಭಿಮಾನಿಗಳು

    By adminAugust 31, 2025No Comments2 Mins Read
    sargur

    ಸರಗೂರು: ಪಟ್ಟಣ  ಪಂಚಾಯಿತಿ ಮುಂಭಾಗದಲ್ಲಿ ಭಾನುವಾರದಂದು ಚಾಮರಾಜನಗರ ಲೋಕಸಭಾ ಸಂಸದ ಸುನೀಲ್ ಬೋಸ್  ರವರ 44 ನೇ ಹುಟ್ಟು ಹಬ್ಬವನ್ನು ಸುನೀಲ್ ಬೋಸ್ ಅಭಿಮಾನಿಗಳ ಬಳಗದ ವತಿಯಿಂದ ಸರಳವಾಗಿ ಕೇಕ್ ಕಟ್ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು.

    ಇದೇ ಸಂದರ್ಭದಲ್ಲಿ ಸಮುದಾಯದ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡುವ ಮೂಲಕ ಆಚರಣೆ ಮಾಡಲಾಯಿತು.

    ನಂತರ ಮಾತನಾಡಿದ ಮಾಜಿ ಎಪಿಎಂಸಿ ಅಧ್ಯಕ್ಷ ಹಾಗೂ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸುನೀಲ್ ಬೋಸ್ ಸ್ಪಂದಿಸುತ್ತಿದ್ದರು. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟು ಹಬ್ಬದವನ್ನು ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು.

    ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪರವರು ಎರಡು ತಾಲ್ಲೂಕು ಅಭಿವೃದ್ಧಿಗೊಳಿಸಲು  ಅವರು ತಾಲೂಕಿನಲ್ಲಿ ಸುಮಾರು ವರ್ಷಗಳ  ಮಂತ್ರಿಯಾಗಿ ಹಲವು ಜನಪ್ರಿಯ ಯೋಜನೆಯಗಳನ್ನು ಅನುಷ್ಠಾನಗೊಳಿಸಿದ್ದಾರೆ. ಇದರ ಜತೆಗೆ ರವರು ಮಗನಾದ ಸುನೀಲ್ ಬೋಸ್ ರವರನ್ನು ರಾಜಕೀಯಕ್ಕೆ ತರಲು ಶ್ರಮ ಪಟ್ಟಿದ್ದಾರೆ.ಜನಪರ ಕಾರ್ಯಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಜನತೆಯ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದರು.

    ಅಣ್ಣ ಸುನೀಲ್ ಬೋಸ್ ರವರಿಗೆ ಭಗವಂತ ಆಯಸ್ಸು ಆರೋಗ್ಯ ಭಾಗ್ಯ ಹಾಗೂ ಬುದ್ಧ ಬಸವ ಅಂಬೇಡ್ಕರ್ ಹಾಗೂ  ಫುಲೆ.ಸಾಹು.ನಾಲ್ವಡಿ ರವರ ಆರ್ಶೀವಾದ ಸದಾ ಅವರ ಮೇಲೆ ಇರಲಿ. ಇನ್ನೂ ಹೆಚ್ಚಿನ ಜನಸೇವೆ ಮಾಡವ ಶಕ್ತಿಯನ್ನು ತುಂಬಲಿ ಎಂದು ಹುಟ್ಟು ಹಬ್ಬದ ಶುಭ ಹಾರೈಸಿದರು.

    ಧ್ರುವನಾರಾಯಣ್ ರವರ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಘೋಷಣೆ ಮಾಡಿಸಿದರು.ದಿ ಮಾಜಿ ಶಾಸಕ ಚಿಕ್ಕಮಾದು ರವರು ಜೊತೆಗೂಡಿ ಸಾಕಷ್ಟು ಎರಡು ತಾಲ್ಲೂಕನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದರು.

    ಈ ಸಂದರ್ಭದಲ್ಲಿ ಆದಿಕರ್ನಾಟಕ ಮಹಾಸಭಾ ಗೌರವಾಧ್ಯಕ್ಷ ಬಸವರಾಜು, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ನಾಗರಾಜ್, ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಕುಂದೂರು ಮೂರ್ತಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಚನ್ನೀಪುರ ಚೆಲುವರಾಜು ,ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಮುಖಂಡರು ತುಂಬಸೋಗೆ ನಾಗಣ್ಣ, ಚಿನ್ನಯ್ಯ, ಸೋಮಣ್ಣ, ಪ್ರಭಾಕರ್,ವಿಷಕಂಠ, ಭಾನುಪ್ರಕಾಶ್, ಲಂಕೆ ಸೋಮಶೇಖರ್, ಮಣಿಕಂಠ, ಹಾಲಯ್ಯ, ಪಾಟೀಲ್, ನವೀನ್, ಕಾಮಿಸ್ವಾಮಿ, ಬಿಲ್ಲಯ್ಯ, ಸೋಮಣ್ಣ, ಸೋಮೇಶ್, ಈಶ್ವರ್, ಮಹದೇವ ಮೂರ್ತಿ, ಮಾದಪ್ಪ, ಮುದನಹಳ್ಳಿ ಶಿವರಾಜು, ಸೋಮಣ್ಣ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ​ಹೊಳೆನರಸೀಪುರ:  ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ…

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.