nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    ರಾಷ್ಟ್ರೀಯ ಸುದ್ದಿ April 29, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    By adminApril 29, 2026No Comments1 Min Read
    darshan

    ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಜಾಮೀನು ಕೋರಿ ಈಗ ಎರಡನೇ ಬಾರಿಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರ ಕಚೇರಿಯ ಮೂಲಕ ಈ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಲಾಗಿದೆ.

    ದರ್ಶನ್ ಪರ ಸಲ್ಲಿಕೆಯಾಗಿರುವ ಈ ಅರ್ಜಿಯಲ್ಲಿ ಪ್ರಮುಖವಾಗಿ ವಿಚಾರಣೆಯ ವಿಳಂಬದ ಬಗ್ಗೆ ಉಲ್ಲೇಖಿಸಲಾಗಿದೆ,  ರೇಣುಕಾಸ್ವಾಮಿ ಕೇಸ್‌ ನ ಟ್ರಯಲ್ ಆರಂಭವಾಗಿ 8 ತಿಂಗಳು ಕಳೆದಿದ್ದರೂ, ಸಾಕ್ಷಿಗಳ ವಿಚಾರಣೆ ಇನ್ನೂ ಮುಕ್ತಾಯವಾಗಿಲ್ಲ.

    ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಇದೇ ವೇಗದಲ್ಲಿ ವಿಚಾರಣೆ ಮುಂದುವರಿದರೆ ಪೂರ್ಣಗೊಳ್ಳಲು ಹಲವು ವರ್ಷಗಳೇ ಬೇಕಾಗಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

    ತಾವು ಟ್ರಯಲ್ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದು, ಇದನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ.

    ವರದಿಯ ಪ್ರಕಾರ, ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಪೋಷಕರನ್ನು ಹೊರತುಪಡಿಸಿ ಮಹಜರು ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಆರೋಪಿಗಳ ಪರವಾಗಿ ಮನೆ ಊಟ, ಹಾಸಿಗೆ–ದಿಂಬು ಸೇರಿದಂತೆ ಸರಿ ಸುಮಾರು 7ಕ್ಕೂ ಹೆಚ್ಚು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದು ಕೂಡ ವಿಚಾರಣೆ ವಿಳಂಬಕ್ಕೆ ಕಾರಣವಾಗಿದೆ ಎನ್ನಲಾಗಿದೆ.

    ದರ್ಶನ್ ಸಲ್ಲಿಸಿರುವ ಈ ಎರಡನೇ ಜಾಮೀನು ಅರ್ಜಿಯ ವಿಚಾರಣೆಯು ಮೇ 4ರಂದು ನಡೆಯಲಿದೆ ಎಂದು ದಿನಾಂಕ ನಿಗದಿಯಾಗಿದೆ. ಈ ಹಿಂದೆ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ದರ್ಶನ್ ಅವರ ಜಾಮೀನನ್ನು ರದ್ದುಗೊಳಿಸಿ ತಕ್ಷಣ ಶರಣಾಗುವಂತೆ ಸೂಚಿಸಿತ್ತು. ಸದ್ಯ ಜೈಲಿನಲ್ಲಿರುವ ದರ್ಶನ್ ಈಗ ಸುಪ್ರೀಂ ಕೋರ್ಟ್‌ನಿಂದ ಸಿಗುವ ತೀರ್ಪಿನ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಪಾವಗಡ: ವಿಶ್ವದಾದ್ಯಂತ ಭಕ್ತಿಭಾವದಿಂದ ಆಚರಿಸಲ್ಪಡುವ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ತಾಲ್ಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು…

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.