nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026
    Facebook Twitter Instagram
    ಟ್ರೆಂಡಿಂಗ್
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ ವರ್ಷದ ದಿನವೇ ಸಿನಿಮಾರಂಗಕ್ಕೆ ನಟ ದರ್ಶನ್ ಮರು ಎಂಟ್ರಿ!
    ರಾಜ್ಯ ಸುದ್ದಿ January 1, 2025

    ಹೊಸ ವರ್ಷದ ದಿನವೇ ಸಿನಿಮಾರಂಗಕ್ಕೆ ನಟ ದರ್ಶನ್ ಮರು ಎಂಟ್ರಿ!

    By adminJanuary 1, 2025No Comments1 Min Read
    devil darshan

    ಬೆಂಗಳೂರು: ಹೊಸ ವರ್ಷದ ದಿನವೇ ನಟ ದರ್ಶನ್ ತಮ್ಮ ಡೆವಿಲ್ ಸಿನಿಮಾದ ಡಬ್ಬಿಂಗ್ ನಲ್ಲಿ ಪಾಲ್ಗೊಳ್ಳುವ ಮೂಲಕ ಸಿನಿಮಾರಂಗಕ್ಕೆ ಮರು ಎಂಟ್ರಿ ನೀಡಿದ್ದಾರೆ. ಕಳೆದ ವರ್ಷದಲ್ಲಿ ನಡೆದ ಅಹಿತಕರ ಘಟನೆಗಳಿಂದಾಗಿ ಸಿನಿಮಾ ಕೆಲಸಗಳಿಂದ ದೂರವಿದ್ದ ದರ್ಶನ್ ಇದೀಗ ಮರುಪ್ರವೇಶ ಪಡೆದುಕೊಂಡಿದ್ದಾರೆ.

    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ನಟ ದರ್ಶನ್  ಡೆವಿಲ್ ಡಬ್ಬಿಂಗ್ ಕಾರ್ಯ ಆರಂಭ ಮಾಡಿದ್ದಾರೆ. ಸಿನಿಮಾದ ಶೇ.50ರಷ್ಟು ಚಿತ್ರೀಕರಣ ಈಗಾಗಲೇ ಮುಗಿದಿದೆ. ಇದೀಗ ಹೊಸ ವರ್ಷದ ಆರಂಭದಲ್ಲೇ ಡಬ್ಬಿಂಗ್ ನಲ್ಲಿ ಭಾಗಿಯಾಗಿರುವ ದರ್ಶನ್, ಹೊಸ ವರ್ಷಕ್ಕೆ ವೃತ್ತಿ ಜೀವನದ ಮರು ಆರಂಭ ಬರೆದಿದ್ದಾರೆ.


    Provided by
    Provided by

    ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ.  ಫೆ.22ರ ಬಳಿಕ ಡೆವಿಲ್ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಮಿಲನಾ ಪ್ರಕಾಶ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮಂಗಳೂರಿನ ಹುಡುಗಿ ರಚನಾ ರೈ ನಾಯಕಿಯಾಗಿ ನಟಿಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!

    March 18, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರು: ರಾಜ್ಯದ ಸುಮಾರು 50 ಸಾವಿರ ಅತಿಥಿ ಶಿಕ್ಷಕರಿಗೆ ನೀಡಲಾಗುವ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ (Police Verification Certificate) ನೀಡುವ…

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.