ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರು ಸಾವಿಗೆ ಶರಣಾಗಿದ್ದಾರೆ ಎನ್ನುವ ಆಘಾತಕಾರಿ ಸುದ್ದಿ ಬಂದಿದ್ದು, ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಎದುರಾಗಿದೆ.
ಮೂರು ದಿನಗಳ ಹಿಂದೆ ಗುರುಪ್ರಸಾದ್ ಅವರು ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್ ನಲ್ಲಿ ಅವರು ಸಾವಿಗೆ ಶರಣಾಗಿದ್ದಾರೆ.
ಗುರುಪ್ರಸಾದ್ ಅವರು ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದರು. ತಮ್ಮ 52ನೇ ವಯಸ್ಸಿನಲ್ಲಿ ಜೀವನವನ್ನು ಕೊನೆಗಾಣಿಸಿದ್ದಾರೆ. 3 ದಿನಗಳ ಹಿಂದೆ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಅವರ ಅಪಾರ್ಟ್ ಮೆಂಟ್ ನಲ್ಲಿ ಮೃತದೇಹ ಪತ್ತೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q