nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂದರ್ಶನ ಒಂದರಲ್ಲಿ ತಮ್ಮ ಜೀವನದ ರಹಸ್ಯ ಬಿಚ್ಚಿಟ್ಟ ನಟ ಪವನ್ ಕಲ್ಯಾಣ್
    ರಾಜ್ಯ ಸುದ್ದಿ May 27, 2024

    ಸಂದರ್ಶನ ಒಂದರಲ್ಲಿ ತಮ್ಮ ಜೀವನದ ರಹಸ್ಯ ಬಿಚ್ಚಿಟ್ಟ ನಟ ಪವನ್ ಕಲ್ಯಾಣ್

    By adminMay 27, 2024No Comments1 Min Read
    pavan kalyan

    ತೆಲುಗು ‘ಪವರ್ ಸ್ಟಾರ್’ ಖ್ಯಾತಿಯ ನಟ ಪವನ್ ಕಲ್ಯಾಣ್ ಅವರು ಸಂದರ್ಶನ ಒಂದರಲ್ಲಿ ತಮ್ಮ ಜೀವನದ ರಹಸ್ಯ ಬಿಚ್ಚಿಟ್ಟಿದ್ದಾರೆ. ಏಕೆಂದರೆ, ಅವರು ಅದೆಷ್ಟು ಮದುವೆಯಾಗಿದ್ದಾರೆ ಎಂಬುದನ್ನು ಅವರೇ ಹೇಳಬೇಕು.

    ಈಗಾಗಲೇ ನಟ ಪವನ್ ಕಲ್ಯಾಣ್‌, ತಮ್ಮ ಸಿನಿಮಾಗಳ ಸಹನಟಿ ರೇಣು ದೇಸಾಯಿ ಅವರನ್ನು ಕೂಡ ಮದುವೆಯಾಗಿ ಡಿವೋರ್ಸ್ ಮಾಡಿದ್ದಾರೆ. ಹೌದು, ನಟ ಪವನ್ ಕಲ್ಯಾಣ್ ಹಾಗು ರೇಣು ದೇಸಾಯಿ ಬದ್ರಿ, ಜಾನಿ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದರು. ಶೂಟಿಂಗ್ ವೇಳೆ ಈ ಇಬ್ಬರಲ್ಲಿ ಸ್ನೇಹವಾಗಿದೆ. ಬಳಿಕ ಅದು ಪ್ರೇಮಕ್ಕೆ ತಿರುಗಿದೆ. ಪ್ರೇಮ ಮದುವೆಗೂ ದಾರಿ ಮಾಡಿಕೊಟ್ಟಿದೆ. 2009ರಲ್ಲಿನಟ ಪವನ್ ಕಲ್ಯಾಣ್ ಹಾಗೂ ನಟಿ ರೇಣು ದೇಸಾಯಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಆದರೆ, ಸಂಸಾರದಲ್ಲಿ ಮೂಡಿದ ಭಿನ್ನಾಭಿಪ್ರಾಯದಿಂದ 2012ರಲ್ಲಿ ಈ ಇಬ್ಬರೂ ಡಿವೋರ್ಸ್ ಪಡೆದು ಬೇರೆಯಾಗಿದ್ದಾರೆ.

    ಸಂದರ್ಶನವೊಂದರಲ್ಲಿ ಮದುವೆ ಮತ್ತು ಪ್ರೀತಿಯ ಬಗ್ಗೆ ಕೇಳಿದಾಗ ನಟ ಪವನ್ ಕಲ್ಯಾಣ್ ವಿಚಿತ್ರ ಉತ್ತರ ನೀಡಿದ್ದಾರೆ. ‘ಕಾಮವೇ ಪ್ರೇಮಕ್ಕೆ ದಾರಿ, ಕಾಮಕ್ಕೆ ಕಮಿಟ್‌ಮೆಂಟ್ ಕೊಡೋಕೆ ಆಗುತ್ತಾ? ಕಮಿಟ್‌ ಆಗದೇ ಇರೋದಕ್ಕೆ ಕಾಮದ ಹೆಸರಿನ ಪ್ರೇಮ ಸಹಜವಾಗಿಯೇ ಮುರಿದು ಬೀಳುತ್ತೆ’ ಎಂದಿದ್ದಾರೆ.

    ಸದ್ಯ ಪವನ್ ಕಲ್ಯಾಣ್ ರಾಜಕೀಯ ಚದುರಂಗದಾಟದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಆದರೆ ಈ ಸಿನಿರಂಗವನ್ನು ಸಂಪೂರ್ಣವಾಗಿ ತೊರೆದಿಲ್ಲ. ಒಟ್ಟಿನಲ್ಲಿ, ನಟ ಪವನ್ ಕಲ್ಯಾಣ್ ಲವ್ ಸ್ಟೋರಿ ಒಂದಕ್ಕಿಂತ ಮತ್ತೊಂದು ಭಿನ್ನವಾಗಿದೆ ಎನ್ನಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     Actor Pawan Kalyan revealed the secret of his life in an interview

    admin
    • Website

    Related Posts

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ…

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.