ಬೆಂಗಳೂರು, ಹಲವು ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಟ ಶರತ್ ಬಾಬು ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಇವರು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ ಗಚ್ಚಿ ಬೌಲಿ ಎಐಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆಫಲಿಸದೆ ಇಹಲೋಕ ತ್ಯಜಿಸಿದ್ದಾರೆ.
ಇವರು ಕನ್ನಡ ಧಾರವಾಹಿಯಾದ ಅಮೃತವರ್ಷಿಣಿ, ಶಕ್ತಿ, ಸೀತಾಕೋಕ ಚಿಲಕ, ಓ ಬಾರ್ಯ ಕಥಾ, ನಿರಾಜನಂ ತಮಿಳು, ತೆಲುಗು, ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಇವರ ನಿಧನಕ್ಕೆ ಚಿತ್ರರಂಗದ ಹಲವು ಕಲಾವಿದರು ಹಾಗೂ ಕಂಬನಿ ಮಿಡಿದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


