ಮಥುರಾ: ಚುನಾವಣಾ ಪ್ರಚಾರದ ವೇಳೆ ಸಂಸದೆ ಹಾಗೂ ನಟಿ ಹೇಮಾ ಮಾಲಿನಿ ಅವರು ರೈತರ ಜೊತೆಗೂಡಿ ಸುಡು ಬಿಸಿಲಿನಲ್ಲಿ ಗದ್ದೆಗೆ ತೆರಳಿ ಗೋಧಿ ಬೆಳೆ ಕಟಾವು ಮಾಡಿದ್ದಾರೆ.
ಬೆಳೆ ಕಟಾವು ಮಾಡುತ್ತಿರುವ ಚಿತ್ರ ಹಾಗೂ ಅಲ್ಲಿ ರೈತ ಮಹಿಳೆಯರೊಂದಿಗೆ ತೆಗೆದ ಫೋಟೊಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿರುವ ಹೇಮಾ ಮಾಲಿನಿ ಅವರು, “ನಾನು ಕಳೆದ ಹತ್ತು ವರ್ಷಗಳಿಂದ ಈ ಗ್ರಾಮಕ್ಕೆ ಬರುತ್ತಿದ್ದೇನೆ, ರೈತರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ” ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296