nammatumakuru

    Subscribe to Updates

    Get the latest creative news from FooBar about art, design and business.

    What's Hot

    2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?

    October 13, 2026

    PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026
    Facebook Twitter Instagram
    ಟ್ರೆಂಡಿಂಗ್
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟಿ ರಂಜನಿ ರಾಘವನ್
    ರಾಜ್ಯ ಸುದ್ದಿ August 29, 2024

    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟಿ ರಂಜನಿ ರಾಘವನ್

    By adminAugust 29, 2024No Comments1 Min Read
    ranjani raghavan

    ಕನ್ನಡತಿ ಸೀರಿಯಲ್ ಖ್ಯಾತಿಯ ರಂಜನಿ ರಾಘವನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜೀವನ ಸಂಗಾತಿಯನ್ನು ನಟಿ ಪರಿಚಯಿಸಿದ್ದಾರೆ. ಜೀವನ ಸಂಗಾತಿ, ನನ್ನ ಹುಡುಗ ಎಂದು ಹ್ಯಾಶ್ ಟ್ಯಾಗ್ ಕೊಟ್ಟು ಫೋಟೋ ಶೇರ್ ಮಾಡಿ ನಟಿ ಸಂಭ್ರಮಿಸಿದ್ದಾರೆ.

    ಸಾಗರ್ ಭಾರಧ್ವಜ್ ಎಂಬುವವರ ಜೊತೆ‌ ರಂಜನಿ ರಾಘವನ್ ಎಂಗೇಜ್ ಆಗಿದ್ದಾರೆ. ಅಂತೂ ಇಂತೂ ನಟಿ ಬಾಯ್‌ ಫ್ರೆಂಡ್ ಪರಿಚಯ ಮಾಡಿಕೊಟ್ಟಿದಕ್ಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇಬ್ಬರಿಗೂ ಶುಭಕೋರುತ್ತಿದ್ದಾರೆ. ಮದುವೆ ಯಾವಾಗ? ಎಂಬ ವಿವರ ಇನ್ನಷ್ಟೇ ರಿವೀಲ್‌ ಆಗಬೇಕಿದೆ.

    ರಂಜನಿ ಅವರ ಕೈ ಹಿಡಿಯುತ್ತಿರೋ ಹುಡುಗನ ಹೆಸರು ಸಾಗರ್ ಭಾರಧ್ವಜ್. ಜೀವನ ಸಂಗಾತಿ, ನನ್ನ್‌ ಹುಡುಗ , ಬೆಸ್ಟ್‌ ಫ್ರೆಂಡ್‌ ಫಾರ್‌ಎವರ್ ಅಂತ #ಟಾಗ್‌ ಕೊಟ್ಟಿದ್ದಾರೆ. ಅವರು ವೃತ್ತಿಯಲ್ಲಿ ಅಥ್ಲೆಟ್​ ಎನ್ನಲಾಗಿದೆ. ರನ್ನರ್, ಸೈಕಲಿಸ್ಟ್​, ಬೈಕರ್. ಅವರು ಇನ್​ಸ್ಟಾಗ್ರಾಮ್ ಖಾತೆಯನ್ನು ಪ್ರೈವೇಟ್ ಆಗಿ ಇಟ್ಟಿದ್ದಾರೆ.‌


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?

    October 13, 2026

    ಚಿನ್ನದ ಬೆಲೆಯಲ್ಲಿ ಆಗುತ್ತಿರುವ ಏರಿಳಿತಗಳು ಆಭರಣ ಪ್ರಿಯರು ಮತ್ತು ಹೂಡಿಕೆದಾರರ ಗಮನ ಸೆಳೆಯುತ್ತಿವೆ. ಇತ್ತೀಚೆಗೆ ಚಿನ್ನದ ದರದಲ್ಲಿ ಏರಿಳಿತ ಕಂಡುಬಂದಿರುವ…

    PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.