ಸದ್ಯ ನಟನೆಯಿಂದ ಬ್ರೇಕ್ ತೆಗೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ. ಇದೀಗ ನಟಿ ಬಾತ್ ರೂಂ ಒಳಗೆ ತೆಗೆದ ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ಹೌದು, ಸಮಂತಾ ಬಾತ್ ರೂಮ್ ನಲ್ಲಿ ತೆಗೆದು ಪೋಸ್ಟ್ ಮಾಡಿದ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ಇದರಲ್ಲಿ ವೈಟ್ ಶರ್ಟ್, ಡೆನಿಮ್ ಪ್ಯಾಟ್ ತೊಟ್ಟು ಬಗೆ ಬಗೆಯ ಪೋಸ್ ಕೊಟ್ಟಿದ್ದಾರೆ. ವಿಶೇಷ ಅಂದ್ರೆ ‘ಚಿಂತೆಯಿಲ್ಲದೇ..’ ಎಂದು ಅವರು ಈ ಫೋಟೋಗಳಿಗೆ ಕ್ಯಾಪ್ಷನ್ ನೀಡಿದ್ದಾರೆ. ಈ ಫೋಟೋಗಳಿಗೀಗ ನೆಟ್ಟಿಗರು ಬಗೆಬಗೆಯಾಗಿ ಕಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ಮೈಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ, ಕೆಲ ಕಾಲ ಸಿನಿಮಾ ಕೆಲಸದಿಂದ ಬ್ರೇಕ್ ತೆಗೆದುಕೊಂಡಿದ್ರು. ಇದೀಗ ಸಮಂತಾ ಮತ್ತೆ ಸಿನಿಮಾಗೆ ರೀ ಎಂಟ್ರಿ ಕೊಡಲು ಭರ್ಜರಿ ತಯಾರಿ ನಡೆಸುತ್ತಿರುವಂತೆ ತೋರುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


