ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ.
ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು.
ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು, ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


