nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ಷಯ್ ಕುಮಾರ್ ಜೊತೆಗೆ 22ನೇ ವಯಸ್ಸಿನಲ್ಲಿ ಕನ್ಯತ್ವವನ್ನು ಕಳೆದುಕೊಂಡ ನಟಿ ಶಿಲ್ಪಾ ಶೆಟ್ಟಿ
    ರಾಜ್ಯ ಸುದ್ದಿ February 10, 2024

    ಅಕ್ಷಯ್ ಕುಮಾರ್ ಜೊತೆಗೆ 22ನೇ ವಯಸ್ಸಿನಲ್ಲಿ ಕನ್ಯತ್ವವನ್ನು ಕಳೆದುಕೊಂಡ ನಟಿ ಶಿಲ್ಪಾ ಶೆಟ್ಟಿ

    By adminFebruary 10, 2024No Comments1 Min Read
    shilpa

    ಮಂಗಳೂರು ಬೆಡಗಿ , ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ವಯಸ್ಸಾಗೋದೇ ಇಲ್ಲ ಅನ್ಸುತ್ತೆ. ಏಕೆಂದರೆ ಅವರ ಫಿಟ್ ​ನೆಸ್​ ಅಂಥದ್ದು. ಮಾತ್ರವಲ್ಲ ಅವರೊಬ್ಬರು ಅದ್ಭುತ ನಟಿ. ಸ್ಯಾಂಡಲ್​ ವುಡ್​ ನಲ್ಲಿಯೂ ನಟಿಸಿದ ಈ ಚೆಲ್ವೆ ಬಾಲಿವುಡ್​ ಚಿತ್ರಗಳಲ್ಲಿಯೇ ನಟಿಸಿ ಮನೆಮಾತಾಗಿದ್ದರು. ನಟಿ ಶಿಲ್ಪಾ ಶೆಟ್ಟಿ ಈಗ ಆ ಒಂದು ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ.

    ಶಿಲ್ಪಾ ಶೆಟ್ಟಿ ತಮ್ಮ 22ನೇ ವಯಸ್ಸಿನಲ್ಲಿ ಕನ್ಯತ್ವವನ್ನು ಕಳೆದುಕೊಂಡಿದ್ದರು ಎಂದು ಈ ಹಿಂದೆ ಸುದ್ದಿಯಾಗಿತ್ತು. ಅಲ್ಲದೇ ಬಾಲಿವುಡ್​ ಸ್ಟಾರ್​ ನಟ ಅಕ್ಷಯ್​ ಕುಮಾರ್​ ಜತೆಗಿನ ಕಿಸ್‌ ಬಗ್ಗೆ ಸೆನ್ಸೇಷನಲ್ ಕಾಮೆಂಟ್‌ ಮಾಡಿದ್ದರು. ಇದೀಗ ಈ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಚಿತ್ರರಂಗ ಪ್ರವೇಶಿಸುವ ಮುನ್ನ ಶಿಲ್ಪಾ ಶೆಟ್ಟಿ ತಮ್ಮ 22ನೇ ವಯಸ್ಸಿನವರೆಗೂ ಕಿಸ್ ಮಾಡಿರಲಿಲ್ಲ. ಆದರೆ ಮೊದಲ ಬಾರಿಗೆ ಅಕ್ಷಯ್ ಕುಮಾರ್ ಜೊತೆಗೆ ಕಿಸ್​ ಮಾಡಲಾಗಿದೆ ಎಂಬ ಸುದ್ದಿ ಇತ್ತು. ಈ ಸುಂದರಿಯೊಂದಿಗೆ ಡೇಟ್ ಮಾಡಿದ ಮೊದಲ ನಟ ಅಕ್ಷಯ್ ಕುಮಾರ್. ಅಲ್ಲಿಯವರೆಗೆ ನಟಿ ಯಾರೊಂದಿಗೂ ಡೇಟ್ ಮಾಡಿರಲಿಲ್ಲವಂತೆ. ಈತನೊಂದಿಗೆ ತಾನು ಕನ್ಯತ್ವ ಕಳೆದುಕೊಂಡೆ ಎಂದು ನಟಿ ಪರೋಕ್ಷವಾಗಿ ಕಾರ್ಯಕ್ರಮ ಒಂದರಲ್ಲಿ ಬಹಿರಂಗಪಡಿಸಿದ್ದರು.

    ಆರಂಭದ ದಿನಗಳಲ್ಲಿ ಶಿಲ್ಪಾ ಶೆಟ್ಟಿ ಅಕ್ಷಯ್ ಜೊತೆ ಸಂಬಂಧ ಹೊಂದಿದ್ದರು. ಇದಕ್ಕಿಂತ ಮೊದಲು ನಟಿ ಯಾವುದೇ ನಟನೊಂದಿಗೆ ಡೇಟಿಂಗ್ ಮಾಡಿರಲಿಲ್ಲ. ಆ ಸಮಯದಲ್ಲಿ ಅವರಿಬ್ಬರ ಡೇಟಿಂಗ್ ಸುದ್ದಿ ಮಾಧ್ಯಮಗಳಲ್ಲಿ ಸಂಚಲನ ಮೂಡಿಸಿತ್ತು. ಆದರೆ, ಇಬ್ಬರೂ ತಮ್ಮ ಸಂಬಂಧವನ್ನು ಖಚಿತಪಡಿಸಿರಲಿಲ್ಲ. 22 ನೇ ವಯಸ್ಸಿನಲ್ಲಿ ಅಮೆರಿಕನ್ ಶೋ ಬಿಗ್ ಬ್ರದರ್ ‌ನಲ್ಲಿ ಭಾಗವಹಿಸಿದಾಗ ಮದುವೆಗೆ ಮೊದಲು ತನ್ನ ಕನ್ಯತ್ವವನ್ನು ಕಳೆದುಕೊಂಡಿರುವುದನ್ನು ಖಚಿತಪಡಿಸಿದ್ದರು. ಸಹ-ಸ್ಪರ್ಧಿಯೊಬ್ಬರು ಶಿಲ್ಪಾ ಶೆಟ್ಟಿ ಕನ್ಯತ್ವವನ್ನು ಕಳೆದುಕೊಂಡಿರುವ ವಯಸ್ಸಿನ ಬಗ್ಗೆ ಕೇಳಿದರು. ನಟಿ ಮುಗುಳ್ನಕ್ಕು ಅದು ಬಾಲಿವುಡ್ ‌ನ ಖಿಲಾಡಿ ಕುಮಾರ್, ಅಕ್ಷಯ್ ಕುಮಾರ್ ಅವರೊಂದಿಗಿನ ಲವ್​​ ಗಾಗಿ ಸುದ್ದಿ ಮಾಡುತ್ತಿದ್ದ ವಯಸ್ಸು ಎಂದು ಸೂಚ್ಯವಾಗಿ ಹೇಳಿದ್ದರು.


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ತಾಲ್ಲೂಕಿನ ಕಾಡುಬೆಗೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದ್ದು, ಗ್ರಾಮದಲ್ಲಿ…

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.